Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಅಪಘಾತದಲ್ಲಿ‌ಗಾಯಗೊಂಡವರಿಗೆ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸವರಾಜ್ ಹೊರಟ್ಟಿ
ಜಿಲ್ಲಾ ಸುದ್ದಿ

ಅಪಘಾತದಲ್ಲಿ‌ಗಾಯಗೊಂಡವರಿಗೆ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸವರಾಜ್ ಹೊರಟ್ಟಿ

D KumaraswamyBy D KumaraswamyJune 26, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ)-ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಸಿರಿಗೆರೆ ಬಳಿ ಅಪಘಾತ ನಡೆದಿದ್ದು ಅವರನ್ನು ಕೂಡಲೇ ಆಸ್ಪತ್ರೆ ದಾಖಲಿಸಿ ಪ್ರಾಣಾಪಾಯದಿಂದ ಪಾರು ಮಾಡಿ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

Chitradurga basavaraj horatti sowes humanity

 

ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಮಗು ಹಾಗೂ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಅಸ್ಪತ್ರೆಗೆ ಸಾಗಿಸಿ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಂಡರು ಸ್ಥಳದಿಂದಲೇ ಭರಮಸಾಗರ ಪೋಲಿಸರಿಗೆ ಮಾಹಿತಿ ನೀಡಿ ಅವರು ಬರುವವರೆಗೂ ಇದ್ದು ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸುವ ವರೆಗೂ ತಾವೂ ಜೊತೆಯಲ್ಲಿಯೇ ಇದ್ದು ಮಾನವೀಯತೆ ಮೆರೆದಿದ್ದಾರೆ. ಇದಕ್ಕೂ ಮುನ್ನ ಹೊರಟ್ಟಿ,
ಬೆಂಗಳೂರಿನಲ್ಲಿ
ಕಚೇರಿ ಕೆಲಸ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ತೆರಳುತ್ತಿದ್ದರು. ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.

 

 

 

ಸಂಯುಕ್ತವಾಣಿ

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ

8660924503

 

Share. Facebook Twitter Pinterest LinkedIn Tumblr WhatsApp Email
Previous Articleಪೂರ್ಣಿಮಾ ಶ್ರೀನಿವಾಸ್ ಸಚಿವರಾಗ್ತಾರೆ : ವಿನಯ್ ಗೂರೂಜಿ ಭವಿಷ್ಯ
Next Article ನಾಳೆಯಿಂದ ಮುರುಘಾ ವನಕ್ಕೆ ಪ್ರವೇಶ ಆರಂಭ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.