Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ
ರಾಜಕೀಯ

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

D KumaraswamyBy D KumaraswamyMarch 18, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

BREAKING NEWS : ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್ :

ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ

 

 

ನವದೆಹಲಿ :ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.

ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.

ಈ ನಡುವೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಮಹತ್ವದ ಸಲಹೆಯೊದನ್ನು ನೀಡಿದ್ದು, ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕೋಲಾರದಿಂದ ಸ್ಪರ್ಧೆ ಮಾಡಬೇಡಿ, ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ. ನಂಜನಗೂಡು ಕ್ಷೇತ್ರದಿಂದ ಧ್ರುವನಾರಾಯಣ ಪುತ್ರ ಸ್ಪರ್ಧಿಸುತ್ತಾರೆ. ನಂಜನಗೂಡು ಕ್ಷೇತ್ರದಿಂದ ಮಹದೇವಪ್ಪ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleಚುನಾವಣೆ ಕೆಲಸಗಳನ್ನು ಸಂತೋಷದಿಂದ ನಿರ್ವಹಿಸಿ -ಜಿ.ಪಂ.ಸಿಇಓ ಎಂ.ಎಸ್.ದಿವಾಕರ
Next Article ಏಪ್ರಿಲ್ 14 ರಂದು ಶ್ರೀಮಂತ ಚಲನ ಚಿತ್ರ ರಿಲೀಸ್
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.