Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಬಿಜೆಪಿ ಮಾತು‌ಕೇಳಿದರೆ ಜೀವ ಉಳಿಯುತ್ತದೆ ಕಾಂಗ್ರೆಸ್ ಮಾತು‌ಕೇಳಿದರೆ ಸಾಯುತ್ತಿರಾ: ಸಚಿವ ಶ್ರೀರಾಮುಲು
ಜಿಲ್ಲಾ ಸುದ್ದಿ

ಬಿಜೆಪಿ ಮಾತು‌ಕೇಳಿದರೆ ಜೀವ ಉಳಿಯುತ್ತದೆ ಕಾಂಗ್ರೆಸ್ ಮಾತು‌ಕೇಳಿದರೆ ಸಾಯುತ್ತಿರಾ: ಸಚಿವ ಶ್ರೀರಾಮುಲು

D KumaraswamyBy D KumaraswamyJune 3, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga if u lisson congress speech u WL died
Share
Facebook Twitter LinkedIn Pinterest Email

 

ಚಿತ್ರದುರ್ಗ:ಕಾಂಗ್ರೆಸ್ ಮಾತನ್ನು ಕೇಳಿದರೆ ಜೀವ ಹೋಗುತ್ತದೆ ಬಿಜೆಪಿ ಮಾತು ಕೇಳಿದರೆ ಜೀವ ಉಳಿಯುತ್ತವೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ, ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಜನತೆಯಲ್ಲಿ ಮನವಿ ಮಾಡುವ‌ ಮೂಲಕ‌ ಕಾಂಗ್ರೆಸ್ ವಿರುದ್ಧ ಹರಿ ಹಾಯ್ದರು.

Chitradurga if u lisson  congress  speech u WL died

 

 

ಚಿತ್ರದುರ್ಗದ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗೂ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಉದ್ಘಾಟಿಸಿ ಅವರು ಮಾಧ್ಹಮಗಳೊಂದಿಗೆ‌ಮಾತನಾಡಿದರು.ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಅವರು ಅಧಿಕಾರ ಕಳೆದುಕೊಂಡಿದ್ದಾರೆ ಇದರಿಂದ ಮನ ಬಂದಂತೆ ಮಾತನಾಡುತ್ತಿದ್ದಾರೆ.ಕಾಂಗ್ರೆಸ್ ನವರಲ್ಲಿ ನಾನು ಮನವಿ‌..ಮಾಡುತ್ತೇನೆ ಜನರ ಜೀವ ದ ಜೊತೆ ರಾಜಕಾರಣ ಮಾಡಬೇಡಿ. ನಿಮಗೆ ಇದು ಶೋಭೆ ತರುವಂತದ್ದಲ್ಲ. ಇನ್ನು ಮಲ್ಲೇಶ್ವರಂ ನಲ್ಲಿ ವ್ಯಾಕ್ಸಿನ್ ಹಾಕಲು ಜಾತಿ ತಾರತಮ್ಯ ಮಾಡಿರುವ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ ಅವರು ಕ್ರಮ ತೆಗೆದುಕೊಂಡಿದ್ದಾರೆ. ಇನ್ನು ವ್ಯಾಕ್ಸಿನ್ ವಿಚಾರದಲ್ಲಿ ಯಾವುದೇ ಜಾತಿ ಧರ್ಮ ಲಿಂಗದ ತಾರತಮ್ಯವಿಲ್ಲ‌. ಬ್ಲಾಕ್ ಫಂಗಸ್ ಗೆ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸಿಎಂ ಹತ್ರ ಮಾತನಾಡಿ‌ ನಿರ್ಧಾರಕ್ಕೆ ಬರುತ್ತೇನೆ. ಬಿಕೆ ಹರಿಪ್ರಸಾಸ್ ಅವರು ತಮ್ಮ ಬುದ್ದಿಯನ್ನು ಒಳ್ಳೆತನಕ್ಕೆ ಬಳಸಬೇಕು. ವ್ಯಾಕ್ಸಿನ್ ವಿಚಾರದಲ್ಲಿ ರಾಜಕೀಯ ಮಾಡಬಾರದು. ನಿಮ್ಮ ಬುದ್ದಿವಂತಿಕೆಯನ್ನು ಬೇರೆಡೆ ಉಪಯೋಗಿಸಿ ಇಲ್ಲಿ ಬೇಡ. ಕೇಂದ್ರದಬಮುಖಮನಡರು ಸಿಎಂ ಬದಲಾವಣೆ ಇಂತಹ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದೆ. ಯಾರೋ ಸಣ್ಣ ಜನ ಹೋಗಿ ಬಂದಿದ್ದಾರೆ ಅದಕ್ಕೆ ತಲೆಕೆಡಿಸಿಕೊಳ್ಳೊದು ಬೇಡ ಇನ್ನು ಲಾಕ್ ಡೌನ್ ನನ್ನು ಕೂಡ ಹಂತ ಹಂತವಾಗಿ ಸಡಿಲಗೊಳಿಸಲಾಗುತ್ತದೆ. ಸಂಪುಟದ ಬದಲಾವಣೆಯು ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಸರ್ಕಾರ ಕೋವಿಡ್ ನಿಂದ ಮೃತಪಟ್ಟ ವಕೀಲರಿಗೆ ಹಾಗೂ ಇತರೇ ವಕೀಲರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಿ
Next Article ಗುತ್ತಿಗೆ ಪಡೆದು ಬೆಳೆದಿದ್ದ ಟೊಮ್ಯಾಟೋಯಿಂದ ಲಾಸ್ ಅಗಿದ್ದು ಮಾನ ಉಳಿಸಿಕೊಳ್ಳಲು ಸ್ವಂತ ಜಮೀನು ಮಾರಾಟ ಮಾಡಿದ ರೈತ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.