Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಸೇವಾಲಾಲ್ ಸ್ವಾಮೀಜಿ ಕೊಟ್ಟ ಎಚ್ಚರಿಕೆ ಏನು?
ಜಿಲ್ಲಾ ಸುದ್ದಿ

ಸೇವಾಲಾಲ್ ಸ್ವಾಮೀಜಿ ಕೊಟ್ಟ ಎಚ್ಚರಿಕೆ ಏನು?

D KumaraswamyBy D KumaraswamyNovember 2, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸೇವಾಲಾಲ್ ಸ್ವಾಮೀಜಿ ಕೊಟ್ಟ ಎಚ್ಚರಿಕೆ ಏನು?

 

 

ಚಿತ್ರದುರ್ಗ,ನ02(ಸಂವಾ)- ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಬಿಜೆಪಿ ಬದ್ದವಾಗಿದೆ ಎಂದು ನೀಡಿರುವ ಹೇಳಿಕೆಯನ್ನು ಕೂಡಲೇ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಪಾಸ್ಸು ಪಡೆಯಬೇಕು ಇಲ್ಲದೆ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡವುದಾಗಿ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಎಚ್ಚರಿಸಿದ್ದಾರೆ.
ಅವರು ದಾವಣಗೆರೆ ರಸ್ತೆಯಲ್ಲಿರುವ ಬಂಜಾರ ಗುರುಪೀಠದ ಆವರಣದಲ್ಲಿ ಲೋಕಕಲ್ಯಾಣರ್ಥವಾಗಿ ನಡೆದ ಮಹಾಯಾಗ, ಸಮಾಜದ ಮುಂದಿರುವ ಸವಾಲುಗಳ ಬಗ್ಗೆ ಚಿಂತನಾ ಸಭೆ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ‌ ಮಾತನಾಡಿದರು.
ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಕೈಗೊಂಡ ಸಂದರ್ಭದಲ್ಲಿ‌ ಸದಾಶಿವ ವರದಿಯನ್ನು ಜಾರಿಗೊಳಿಸುವುದಾಗಿ ಹೇಳಿರುವ ಕಟೀಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಮಧ್ಯ ಕರ್ನಾಟಕದ ಜಿಲ್ಲೆಯವರ ಕಷ್ಟ ಸುಖಗಳ ಬಗ್ಗೆ ಅರಿವಿದಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರಲಿಲ್ಲ.ಕೂಡಲೇ ಅವರು ಕ್ಷಮೆಯಾಚಿಸಬೇಕು ಇಲ್ಲವಾದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೇಳಿದರು. ಕಟೀಲ್ ಅವರ ಹೇಳಿಕೆ ಪರಿಶಿಷ್ಟ ಜಾತಿಗಳ ೧೦೧ ಜಾತಿಗಳಲ್ಲಿ ಉಪಜಾತಿಗಳ ನಡುವೆ ಬಿನ್ನಾಭಿಪ್ರಾಯ ಮೂಡಿಸಲಿದೆ. ಉಪ ಜಾತಿಗಳನ್ನು ಒಡೆಯುವ ಕೆಲಸ ಮಾಡಬಾರದು ಎಂದು ರಾಜ್ಯಾಧ್ಯಕ್ಷ ಕಟೀಲ್ ಮನಸ್ಥಿತಿಯನ್ನು ಖಂಡಿಸಿದರು.
ಶಾಸಕ ಜಿಎಚ್ ತಿಪ್ಪಾರೆಡ್ಡಿ ಮಾತನಾಡಿ, ಬಂಜಾರ ಗುರುಪೀಠದ
ಅಭಿವೃದ್ದಿಗೆ ನನ್ನ ಅನುದಾನ ಬಿಡುಗಡೆ ಮಾಡುತ್ತೆನೆ. ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ಮುಂದೆ ಬರಬೇಕು ಹಾಗೂ ಶಿಕ್ಷಣಕ್ಕೆ ಒತ್ತು ನೀಡಿ ಬಂಜಾರ ಸಮಾಜ ಮುಂದೆ ಬರಬೇಕು. ನಳೀನ್ ಕಟೀಲ್ ಅವರು ಸದಾಶಿವ ಆಯೋಗದ ವರದಿಯನ್ನು ಬಿಜೆಪಿ ಜಾರಿಗೊಳಿಸಲಿದೆ ಎಂದು ಬಾಯಿ ತಪ್ಪಿನಿಂದ ಆಕಸ್ನಿಕವಾಗಿ ಹೇಳಿರಬಹುದು ನಾನು ಯಾವುದೇ ಕಾರಣಕ್ಕೂ ಬಂಜಾರ ಸಮೂದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ವಿವಿಧ ಮಠಾಧೀಶರು ಹಾಗೂ ಸಮಾಜದ ಮುಖಂಡರು ಚಿಂತನಾ ಸಭೆಯಲ್ಲಿ ಭಾಗವಹಿಸಿದ್ದರು.

ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಅಡಿಕೆ ಕಳ್ಳರು ಹಾಗೂ ಕಾರು ಬಾಡಿಗೆ ಪಡೆದು ಮೋಸ ಮಾಡುತ್ತಿದ್ದವನ ಬಂಧನ
Next Article Next Post
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.