Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಹಂಪಿ ಉತ್ಸವದಲ್ಲಿ ಕಲಾವಿದರ ವೇದಿಕೆ ನಿರ್ಮಾಣ ಮಾಡಿ
ಜಿಲ್ಲಾ ಸುದ್ದಿ

ಹಂಪಿ ಉತ್ಸವದಲ್ಲಿ ಕಲಾವಿದರ ವೇದಿಕೆ ನಿರ್ಮಾಣ ಮಾಡಿ

D KumaraswamyBy D KumaraswamyNovember 7, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga make a stage
Share
Facebook Twitter LinkedIn Pinterest Email

 

ಹಂಪಿ ಉತ್ಸವದಲ್ಲಿ ಕಲಾವಿದರ ವೇದಿಕೆ ನಿರ್ಮಾಣ ಮಾಡಿChitradurga  make a stage

 

 

ಬಳ್ಳಾರಿ,ನ07( ಸಂವಾ)-ಹಂಪಿ ಉತ್ಸವದ ಕಲಾವಿದರಿಂದ ಉತ್ಸವದಲ್ಲಿ ವೇದಿಕೆ ನಿರ್ಮಾಣ ಮಾಡಿ ಕಾಟಾಚಾರದ ಉತ್ಸವವನ್ನು ಮಾಡುವುದು ಬೇಡ ಎಂದು ಪ್ರತಿಭಟನೆ ಮಾಡುವ ಮೂಲಕ ಒತ್ತಾಯಿಸಿದರು.
ನವೆಂಬರ್ 13 ರಂದು ಹಂಪಿ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದ ಬೆನ್ನಲ್ಲೇ ಕಲಾವಿದರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಮೂರು ದಿನ ಹಂಪಿ ಉತ್ಸವವನ್ನು ಆಚರಣೆ ಮಾಡಲಾಗುತ್ತಿತ್ತು. ಆದ್ರೇ ಕೊರೋನಾ ಹಿನ್ನೆಲೆ ಈ ಬಾರಿ ಸರ್ಕಾರ ಕೇವಲ ಒಂದು ದಿನ ಉತ್ಸವ ಮಾಡಲು ನಿರ್ಧಾರ ಮಾಡಿದ್ದು, ಇದರಲ್ಲಿ ಯಾವುದೇ ವೇದಿಕೆ ಇಲ್ಲದೇ ಕೇವಲ ಮೆರವಣಿಗೆ ಮತ್ತು ತುಂಗಾರತಿ ಕಾರ್ಯಕ್ರಮವಿರಲಿದೆ. ಆದ್ರೇ, ಹಂಪಿ ಉತ್ಸವವೆಂದ್ರೇ  ಕಲಾವಿದರ ಉತ್ಸವ ಒಂದು ವೇದಿಕೆ ಇಲ್ಲದೆ ಕಲಾವಿದರಿಗೆ ಅವಕಾಶವಿಲ್ಲದೇ ಮಾಡೋ ಉತ್ಸವದಿಂದ ಯಾವುದೇ ಲಾಭವಿಲ್ಲ ಹೀಗಾಗಿ ಒಂದಾದ್ರೂ ವೇದಿಕೆ ನಿರ್ಮಾಣ ಮಾಡಿ ಎಂದು ಒತ್ತಾಯಿಸಿದ್ದಾರೆ.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಕುಂಚಿಟಿಗ ಜಾತಿಯನ್ನ ಪ್ರವರ್ಗ ಒಂದಕ್ಕೆ ಸೇರಿಸಿ:  ಶಾಂತವೀರಸ್ವಾಮೀಜಿ
Next Article ಬಿಎನ್ ಚಂದ್ರಪ್ಪ ಆರೋಗ್ಯಕ್ಕಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.