Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ದುರ್ಗದ ಸಿರಿ ಹೊಟೇಲ್ ಜೂಜು ಅಡ್ಡೆ ಮೇಲೆ ದಾಳಿ 32 ಜನರ ಬಂಧನ
ರಾಜ್ಯ

ದುರ್ಗದ ಸಿರಿ ಹೊಟೇಲ್ ಜೂಜು ಅಡ್ಡೆ ಮೇಲೆ ದಾಳಿ 32 ಜನರ ಬಂಧನ

D KumaraswamyBy D KumaraswamyMay 29, 2024Updated:May 29, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಚಿತ್ರದುರ್ಗದ ಹೊಟೇಲ್ ದುರ್ಗದ ಸಿರಿ ಮೇಲೆ, ಮೇ 27 ರಂದು ದಾಳಿ ನಡೆಸಿರುವ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 32 ಜನರನ್ನು ಬಂಧಿಸಿದ್ದಾರೆ. ದುರ್ಗದ ಸಿರಿ ಹೊಟೇಲ್ ನಲ್ಲಿ ರಿಕ್ರಿಯೆಷನ್ ಕ್ಲಬ್ ನಲ್ಲಿ 32 ಜನರು ಟೋಕನ್ ಕಟ್ಟಿ ಜೂಜಾಟದಲ್ಲಿ‌ ತೊಡಗಿದ್ದರು.22 ಸಾವಿರ ಮೌಲ್ಯದ ಟೋಕನ್ ವಶಕ್ಕೆ ಪಡೆದಿದ್ದಾರೆ. 32 ಜನಕ್ಕೆ ಠಾಣೆಯಲ್ಲಿಯೇ ಬೇಲ್ ನೀಡಿ ಬಿಡುಗಡೆ ಮಾಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleಎನ್ ಡಿಎ ಅಭ್ಯರ್ಥಿ ಪರ ಬಿಜೆಪಿಯಿಂದ ಭರ್ಜರಿ ಪ್ರಚಾರ
Next Article ಭರಮಸಾಗರದಲ್ಲಿ ಹಾವು ಕಚ್ಚಿ ಮಹಿಳೆ ಬಲಿ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.