Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬಿಸಿಯೂಟ ಸೇವಿಸಿ 37ಮಕ್ಕಳು ಅಸ್ವಸ್ಥ ಸರ್ಕಾರಿ ಆಸ್ಪತ್ರೆಗೆ ದಾಖಲು
ರಾಜ್ಯ

ಬಿಸಿಯೂಟ ಸೇವಿಸಿ 37ಮಕ್ಕಳು ಅಸ್ವಸ್ಥ ಸರ್ಕಾರಿ ಆಸ್ಪತ್ರೆಗೆ ದಾಖಲು

D KumaraswamyBy D KumaraswamyDecember 27, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗದ ಬೀರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 38 ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ.

 

 

ಬೀರಾವರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳು ಮದ್ಯಾಹ್ನದ ಬಿಸಿಯೂಟ ಸೇವಿಸಿದ್ದಾರೆ. ಇದರಲ್ಲಿ ಸುಮಾರು ಐದು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮದ್ಯಾಹ್ನ ಮೂರು ಗಂಟೆ ವೇಳೆಗೆ ಉಳಿದ ಮಕ್ಕಳು ಕೂಡ ಅಸ್ವಸ್ಥರಾಗಿದ್ದು ಎಲ್ಲರನ್ನೂ ನೇರವಾಗಿ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದುಕೊಂಡು ಬಂದು ದಾಖಲಿಸಿದ್ದಾರೆ. ಪೋಷಕರು ಆತಂಕದಲ್ಲಿದ್ದಾರೆ. ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ವೇಕ್ಷಣ ಸಿಬ್ಬಂದಿಗಳು ಅಡುಗೆಗೆ ಬಳಸಿದ ಅಕ್ಕಿ ಬೇಳೆ ಮತ್ತು ಇತರೇ ವಸ್ತುಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಇದರ ವರದಿ ನಾಳೆ ಬರಲಿದೆ. ಘಟನೆ ವಿಷಯ ತಿಳಿಯುತ್ತಿದ್ದಂತೆ ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಅಗತ್ಯವಾದ ಚಿಕಿತ್ಸೆಯನ್ನು ನೀಡುವಂತೆ ವೈದ್ಯರುಗಳಿಗೆ ಸೂಚಿಸಿದರು. ಈ ಸಮಯದಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರವಿಶಂಕರರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರವೀಂದ್ರ, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಪ್ರಧಾನಿ ಮೋದಿಯವರೇ ಐದೂ ಗ್ಯಾರಂಟಿ ಜಾರಿ ಆಗಿದೆ: ನಿಮ್ಮ ಮಾತು ಸುಳ್ಳಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ
Next Article ಅಂತರ ರಾಜ್ಯ ಕಳ್ಳನನ್ನು ಸೆರೆ ಹಿಡಿದ ಹೊಸದುರ್ಗ ಪೊಲೀಸರು
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.