Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ: ಎಂಸಿ ರಘುಚಂದನ್
ರಾಜ್ಯ

ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ: ಎಂಸಿ ರಘುಚಂದನ್

D KumaraswamyBy D KumaraswamyNovember 27, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ : ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ. ಮೇಷ್ಟ್ರುಗಳು ರಾಜಕಾರಣ ಮಾಡುತ್ತ ದೇಶ ಹಾಳು ಮಾಡುತ್ತಿದ್ದಾರೆಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಬಿ.ಇ.ಡಿ. ನಾಲ್ಕನೆ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಲಾಗಿದ್ದ ನೆನಪಿನ ಹೆಜ್ಜೆಗಳು ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಉಪಕಾರ ಸ್ಮರಣೆ ಇಂದಿನ ಪೀಳಿಗೆಯಲ್ಲಿ ಕಡಿಮೆಯಾಗಿದೆ. ಗುರಿ, ಆಸೆ, ಆಕಾಂಕ್ಷೆ, ದುರಾಸೆ, ಚಟ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಸೃಷ್ಠಿಯನ್ನು ನಂಬಬೇಕು. ಸೃಷ್ಟಿಯ ವಿರುದ್ದ ಯಾರು ಹೋಗಬಾರದು. ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ. ಉಪಕಾರವನ್ನು ಮಾಡಿದವರನ್ನು ಮರೆತರೆ ಅಂತಹ ಮನುಷ್ಯ ಏಳಿಗೆಯಾಗುವುದಿಲ್ಲ ಎಂದು ತಿಳಿಸಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಬೆಳೆದಿರುವುದು ಬಿ.ಇ.ಡಿ. ಕಾಲೇಜಿನಿಂದ ಜೀವನದಲ್ಲಿ ಯಶಸ್ವಿಯಾದವರಿಗೆ ಬದುಕುವ ಹಕ್ಕಿದೆ. ಪ್ರತಿದಿನ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬೇಕೆಂದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಎಂ.ಸಿ.ರಘುಚಂದನ್ ಕರೆ ನೀಡಿದರು.
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಇ.ಭೈರಸಿದ್ದಪ್ಪ ಮಾತನಾಡಿ ಶಿಕ್ಷಣವೆಂದರೆ ಸ್ಪರ್ಧೆ. ಪ್ರತಿಯೊಂದು ರಂಗದಲ್ಲಿಯೂ ಪೈಪೋಟಿರುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪಷ್ಠವಾದ ಗುರಿ, ನಿಖರತೆಯಿರಬೇಕು. ತರಬೇತಿಯಿಂದ ಪರಿಪೂರ್ಣ ವ್ಯಕ್ತಿತ್ವ ನಿಮ್ಮದಾಗುತ್ತದೆ. ಬಿ.ಇ.ಡಿ. ಶಿಕ್ಷಣದಲ್ಲಿ ವೈವಿದ್ಯಮಯ ಚಟುವಟಿಕೆಯಿರುತ್ತದೆ. ಪ್ರಶಿಕ್ಷಣಾರ್ಥಿಗಳಾಗಿರುವ ಸಂದರ್ಭದಲ್ಲಿ ಕಠಿಣವಿರುತ್ತದೆ. ತಾಳ್ಮೆಯಿಂದ ಇರಬೇಕು ಎಂದು ಹೇಳಿದರು.
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಿ.ಸಿ.ಅನಂತರಾಮು, ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಕೆ.ಪಿ.ನಾಗಭೂಷಣ್‍ಶೆಟ್ಟಿ, ಆರ್.ಎಸ್.ರಾಜು,
ಡಾ.ಜಿ.ಬಿ.ರಾಜಪ್ಪ, ವಿ.ಪ್ರಕಾಶ್, ಡಾ.ಬಿ.ಚಂದ್ರಪ್ಪ ಇವರುಗಳು ವೇದಿಕೆಯಲ್ಲಿದ್ದರು.
ಗ್ರಂಥಪಾಲಕ ಸಿ.ಬಸವರಾಜು, ಸಹಾಯಕ ಪ್ರಾಧ್ಯಾಪಕ ಡಾ.ಲಿಂಗರಾಜ್ ಹಂಚಿನಮನಿ ಹಾಗೂ ಬಿ.ಇ.ಡಿ.ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಹಾಜರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಉದ್ಯೋಗಕ್ಕಾಗಿಯೇ ಪದವಿ ಪಡೆಯುವಂತಾಗಬಾರದು
Next Article ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.