ಹುಬ್ಬಳ್ಳಿ, 05: ಇನಾಂ ವೀರಾಪುರದ ಮಾನ್ಯಾಳ ಮರ್ಯಾದೆ ಹತ್ಯೆಗೇಡಾದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಅಸದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿಎಸ್ ಮಂಜುನಾಥ್ ಹಾಗೂ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವಾನ ಹೇಳಿದರು.
ಅಭಿವೃದ್ದಿ ನಿಗಮದಿಂದ ಪೋಷಕರಿಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಈ ಸಮಯದಲ್ಲಿ ಅದಿ ಜಾಂಬವ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಬಿಟಿ ಮಂಜುನಾಥ್ ಹಾಗು ಹುಬ್ಬಳ್ಳಿ ಜಿಲ್ಲಾ ನಿಗಮದ ಅಧಿಕಾರಿ ವರ್ಗ ಹಾಗು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.





