Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
ಕ್ರೈಂ

ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

D KumaraswamyBy D KumaraswamyJanuary 31, 2026No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

 

 

 

ವಿದ್ಯುತ್ ಟ್ರಾನ್ಸಫಾರ್ಮರ್ ಬದಲಾಯಿಸಿಕೊಡಲು ನಾಲ್ಕು ಸಾವಿರ ಲಂಚ ಕೇಳಿದ ಬೆಸ್ಕಾಂ ಸೆಕ್ಷನ್ ಆಫೀಸ ರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆಯೊಂದು ಹೊಸದುರ್ಗದ ಮಾಡದಕೆರೆಯಲ್ಲಿಂದು ನಡೆದಿದೆ.
ಸೆಕ್ಷನ್ ಆಫೀಸರ್ ಮಧು, ಮಾಡದಕೆರೆ ನಾಗಯ್ಯನಹಟ್ಟಿ ಗ್ರಾಮದ ರಾಮಚಂದ್ರಪ್ಪ ತನ್ನ ಜಮೀನು ಸೇರಿ, ಸುತ್ತಲ ರೈತರು ಟ್ರಾನ್ಸ್ ಫಾರ್ಮರ್ ಹಾಕಿಕೊಂಡು ಬಳಸುತ್ತಿದ್ದರು. ಆದರೆ ಕಳೆದ ಒಂದು ವಾರದ ಹಿಂದೆ ಸುಟ್ಟು ಹೋಗಿದ್ದು, ಅದನ್ನು ಬದಲಿಸಿಕೊಡುವಂತೆ ಸೆಕ್ಷನ್ ಆಫೀಸರ್ ಮಧು ಅವರನ್ನು ಕೇಳಿದ್ದಾರೆ. ಮಧು ಬದಲಿಸಿಕೊಡಲು ನಾಲ್ಕು ಸಾವಿರ ಲಂಚ ಕೇಳಿದ್ದು, ರಾಮಚಂದ್ರಪ್ಪ ಲೋಕಾಯಿಕ್ತರಿಗೆ ದೂರು ನೀಡಿದ್ದಾರೆ.ಇಂದು ಲಂಚದ ಹಣ ಮೂರು ಸಾವಿರ ಪಡೆಯುವಾಗ ಲೋಕಾ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ‌ಬಿದ್ದಿದ್ದಾರೆ.ಲೋಕಾಯುಕ್ತ ಪೊಲೀಸರು‌ ಬಂಧಿಸಿ‌ಮುಂದಿನ ತನಿಖೆ ಕೈಗೊಂಡಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.