ಚಾಮರಾಜ ನಗರ: ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಸಂಸದ ಮಾಜಿ ಶಾಸಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಾಲಿಗೆ ಹರಿಬಿಟ್ಟಿರುವ ಕಾಂಗ್ರೆಸ್ ಶಾಸಕ ಪುಟ್ಟ ರಂಗ ಶೆಟ್ಟಿ ಆಡಿಯೋ ವೈರಲ್ ಆಗಿದೆ.
ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಕೆರೆಗಳಿಗೆ ಮೂರನೇ ಹಂತದ ನೀರನ್ನು ಹರಿಸುವ ಮೊದಲು ನಾಲ್ಕನೇ ಹಂತದ ಕೆರೆಗಳಿಗೆ ನೀರು ಹರಿಸಿದ್ದಾರೆ ಎಂದು ರೈತನೊಬ್ಬ ದೂರವಾಣಿ ಕತೆ ಮಾಡಿದ್ದು ಇದರಿಂದ ಸಿಟ್ಟಿಗೆದ್ದ ಪುಟ್ಟರಂಗ ಶೆಟ್ಟಿ ಇಂಜಿನಿಯರ್ಗಳು,ಮಾಜಿ ಶಾಸಕರು ಹಾಗು ಜಿಲ್ಲಾ ಉಸ್ತುವಾರಿ ಸಚಿವ ಸೇರಿಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ವೈರಲ್ ಆಗಿದೆ.
ಸಂಯುಕ್ತವಾಣಿ