Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ
ಕ್ರೈಂ

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

D KumaraswamyBy D KumaraswamyFebruary 18, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ‌ ನಡೆದಿದೆ. ಕೊಲೆಗೀಡಾಗಿರುವ ವ್ಯಕ್ತಿಯನ್ನು ಹಮಾಲಿ ಕೆಲಸ ಮಾಡುತ್ತಿದ್ದ ಸತೀಶ್ ಎಂದು ಗುರುತಿಸಲಾಗಿದೆ.
ಐದು ಜನ ಸ್ನೇಹಿತರು ನಿರ್ಜನ ಪ್ರದೇಶದಲ್ಲಿ ಒಟ್ಟಿಗೆ ನಿರಂತರವಾಗಿ ಮದ್ಯಪಾನ ಮಾಡಿದ್ದು, ಜೂಜಾಟದಲ್ಲಿ ತೊಡಗಿದ್ದರು. ಗಂಗಾಧರೇಶ್ವರ ದೇವಾಲಯದ ಪುಷ್ಕರಣಿ ಬಳಿ ಕ್ಷುಲ್ಲಕ‌ ಕಾರಣಕ್ಕೆ ಐದು ಜನರಲ್ಲಿ‌ ಜಗಳವಾಗಿದೆ. ಇದರಲ್ಲಿ ಸತೀಶ್ ಎನ್ನುವವನ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,  ಸತೀಶ್ ನ ಪೋಷಕರು ಕೃಷ್ಣ ಎನ್ನುವ ವ್ಯಕ್ತಿ ಮೇಲೆ ದೂರು ನೀಡಿದ್ದು,ಕೋಟೆ  ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ‌ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ನಾಲ್ಕು ಜನರಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದು, ಓರ್ವ ತಲೆ ಮರೆಸಿಕೊಂಡಿದ್ದಾನೆ.  ವಿಚಾರಣೆ ಇನ್ನು ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr WhatsApp Email
Previous Articleಬಸವಣ್ಣನವರ  ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು
Next Article ರಾಹುಲ್ ಗಾಂಧಿ, ಸಿದ್ದರಾಮಯ್ಯ ಇಬ್ಬರಿಗೂ ನೊಬೆಲ್ ಪ್ರಶಸ್ತಿ ನೀಡಬೇಕು
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

11 ಲಕ್ಷ ಮೌಲ್ಯದ ತಾಮ್ರ ತಂತಿ ಕಳ್ಳರ ಬಂಧನ

February 14, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.