Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬೆಂಗಳೂರಿನಲ್ಲಿ ಮೂರು ದಿನಗಳ ಟಿವಿ9 ಸ್ವೀಟ್ ಹೋಂ ನಿಂದ ರಿಯಲ್ ಎಸ್ಟೇಟ್ ಎಕ್ಸ್ ಪೋ
ರಾಜ್ಯ

ಬೆಂಗಳೂರಿನಲ್ಲಿ ಮೂರು ದಿನಗಳ ಟಿವಿ9 ಸ್ವೀಟ್ ಹೋಂ ನಿಂದ ರಿಯಲ್ ಎಸ್ಟೇಟ್ ಎಕ್ಸ್ ಪೋ

D KumaraswamyBy D KumaraswamyNovember 14, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬೆಂಗಳೂರಿನಲ್ಲಿ ಮೂರು ದಿನಗಳ ಟಿವಿ9 ಸ್ವೀಟ್ ಹೋಂ ನಿಂದ ರಿಯಲ್ ಎಸ್ಟೇಟ್ ಎಕ್ಸ್ ಪೋ

ಬೆಂಗಳೂರಿನ ನಾಯಂಡಹಳ್ಳಿ ಬಳಿಯ ನಂದಿ ಲಿಂಕ್ ಗ್ರೌಂಡ್​ನಲ್ಲಿ ಮೂರು ದಿನಗಳ ಕಾಲ ಪ್ರಾಪರ್ಟಿ ಎಕ್ಸ್​ಪೋ ನಡೆಯಲಿದೆ. ಟಿವಿ9 ಕನ್ನಡ ಸ್ವೀಟ್ ಹೋಮ್​ನಿಂದ ನವೆಂಬರ್ 15ರಿಂದ 17ರವರೆಗೆ ರಿಯಲ್ ಎಸ್ಟೇಟ್ ಎಕ್ಸ್​ಪೋ ಆಯೋಜನೆ ಮಾಡಲಾಗುತ್ತಿದೆ. ಬೆಂಗಳೂರಿನ ಪ್ರಮುಖ ಲ್ಯಾಂಡ್ ಡೆವಲಪರ್​ಗಳ ವಿವಿಧ ಪ್ರಾಜೆಕ್ಟ್​ಗಳನ್ನು ಒಂದೇ ವೇದಿಕೆಯಲ್ಲಿ ಕಾಣಬಹುದು.

 

 

ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವುದು ಜೀವಮಾನದ ಸಾಧನೆ ಎಂಬಂತಾಗಿದೆ. ಥರಹೇವಾರಿ ಬಿಸಿನೆಸ್​ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್​ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್​ಗಳ ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್​ಪೋ ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್​ಗಳು ಈ ಎಕ್ಸ್​ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.

ಕಳೆದ ವರ್ಷ (2023ರ ಸೆಪ್ಟೆಂಬರ್) ನಡೆದ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಬೆಂಗಳೂರಿಗರು ಭರ್ಜರಿ ಸ್ಪಂದನೆ ನೀಡಿದ್ದರು. 20,000ಕ್ಕೂ ಹೆಚ್ಚು ಜನರು ಎಕ್ಸ್​ಪೋಗೆ ಬಂದು ಹೋಗಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಅದೊಂದು ಹೊಸ ಮೈಲಿಗಲ್ಲಿನಂತಾಗಿತ್ತು. ಈ ವರ್ಷದ ಎಕ್ಸ್​ಪೋ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನವೆಂಬರ್ 15, 16 ಮತ್ತು 17ರಂದು ನಡೆಯಲಿದೆ.

ವಿವಿಧ ಬೆಲೆಸ್ತರಗಳಲ್ಲಿ ಲಕ್ಷುರಿ ವಿಲ್ಲಾ, ಪ್ಲಾಟ್, ಅಪಾರ್ಟ್​ಮೆಂಟ್, ಫಾರ್ಮ್​ಲ್ಯಾಂಡ್​ಗಳನ್ನು ಒಂದೇ ಸ್ಥಳದಲ್ಲಿ ಮಾಹಿತಿ ಪಡೆದು ಅವಲೋಕಿಸಬಹುದು.
ಉದ್ಯಮದ ತಜ್ಞರು, ಪ್ರಾಪರ್ಟಿ ಕನ್ಸಲ್ಟೆಂಟ್, ಲೀಗಲ್ ಅಡ್ವೈಸರ್​ಗಳೆಲ್ಲರೂ ಸ್ಥಳದಲ್ಲಿ ನೆರವಿಗೆ ಲಭ್ಯವಿರುತ್ತಾರೆ.
ಎಕ್ಸ್​ಪೋದಲ್ಲಿ ನೀವು ಪ್ರಾಪರ್ಟಿ ಖರೀದಿಗೆ ನೊಂದಾಯಿಸಿದರೆ ವಿಶೇಷ ರಿಯಾಯಿತಿ, ಆಕರ್ಷಕ ಪಾವತಿ ಅವಕಾಶ ಮತ್ತಿತರ ಎಕ್ಸ್​ಕ್ಲೂಸಿವ್ ಆಫರ್​ಗಳನ್ನು ಪಡೆಯಬಹುದು.
ಇತರ ಹೂಡಿಕೆದಾರರೊಂದಿಗೆ ಮಾತನಾಡಬಹುದು, ವೃತ್ತಿಪರರೊಂದಿಗೆ ಸಮಾಲೋಚಿಸಬಹುದು. ಹೀಗೆ ನಾನಾ ಅವಕಾಶಗಳುಂಟು.
ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್​ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್​ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್​ಪೋ ಖಂಡಿತ ತಪ್ಪಿಸಿಕೊಳ್ಳಬೇಡಿ.

Share. Facebook Twitter Pinterest LinkedIn Tumblr WhatsApp Email
Previous Articleರಸ್ತೆ ನಿರ್ವಹಣೆ ವೈಫಲ್ಯ: ಅಧಿಕಾರಿ ಹಾಗೂ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಿಸಿ: ಡಿಸಿ‌ವೆಂಕಟೇಶ್ ಸೂಚನೆ
Next Article ಒಳಮೀಸಲಾತಿ ಜಾರಿಗೆ ಸಿಕ್ಕಿದ ಚಾಲನೆ : ಜಾತಿಗಣತಿ ವರದಿ ವಿರೋಧಕ್ಕೆ  ಮನ್ನಣೆ ಬೇಡ : ಮಾಜಿ ಸಚಿವ ಹೆಚ್ ಆಂಜನೇಯ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.