Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ
ರಾಜ್ಯ

ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

D KumaraswamyBy D KumaraswamyMarch 28, 2024Updated:March 28, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌

ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನ ಪರಿಶಿಷ್ಟ ಜಾತಿ ಮೀಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯವನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಾಪಿಸಲಾಗಿದೆ.

 

 

ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಬಹುದು.
ಸಾರ್ವತ್ರಿಕ ರಜಾದಿನ ಹೊರತು ಪಡಿಸಿ
ಏಪ್ರಿಲ್ 4 ವರೆಗೆ ಪ್ರತಿದಿನ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು.

ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಪಡೆದುಕೊಳ್ಳಬಹುದು.

ಏಪ್ರಿಲ್ 5 ರಂದು ಬೆಳಿಗ್ಗೆ 11.00ಗಂಟೆಗೆ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯುಲು ಇಚ್ಛಿಸಿದ್ದಲ್ಲಿ, ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಸೂಚಕ ಅಥವಾ ಉಮೇದುವಾರ ನೇಮಿಸಿದ ಏಜೆಂಟ್ ಏಪ್ರಿಲ್ 8 ರಂದು ಮಧ್ಯಾಹ್ನ 3.00 ಗಂಟೆಗೆ ಮುಂಚೆ ಚುನಾವಣಾಧಿಕಾರಿಗೆ ಸಲ್ಲಿಸಬೇಕು.‌ ಏಪ್ರಿಲ್ 26 ರಂದು ಬೆಳಗ್ಗೆ 7.00 ಗಂಟೆಯಿಂದ ಸಂಜೆ 6.00 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದ್ದಾರೆ.‌

Share. Facebook Twitter Pinterest LinkedIn Tumblr WhatsApp Email
Previous Articleಕ್ರೂಸರ್ ವಾಹನ ಪಲ್ಟಿ ಓರ್ವ ಸಾವು 13 ಪ್ರಯಾಣಿಕರಿಗೆ ಗಂಭೀರ ಗಾಯ
Next Article ನಾನು ನಂಬಿದವರೆ ನನ್ನ ಕತ್ತು ಕೊಯ್ದರು: ಯಡಿಯೂರಪ್ಪ ವಿರುದ್ಧ ಶಾಸಕ ಚಂದ್ರಪ್ಪ ವಾಗ್ದಾಳಿ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.