Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಪ್ರಿಯತಮೆಯ ಮಗನಿಗೆ ಬರೆಹಾಕಿದ ಆರೋಪಿ ಆತ್ಮಹತ್ಯೆಗೆ ಯತ್ನ
ಕ್ರೈಂ

ಪ್ರಿಯತಮೆಯ ಮಗನಿಗೆ ಬರೆಹಾಕಿದ ಆರೋಪಿ ಆತ್ಮಹತ್ಯೆಗೆ ಯತ್ನ

D KumaraswamyBy D KumaraswamyNovember 12, 2020No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಚಿತ್ರದುರ್ಗ: ಪ್ರಿಯತಮೆಯ ಮಗನಿಗೆ ಬರೆಹಾಕಿ ಕೈ ಮುರಿಯುವಂತೆ ಥಳಿಸಿದ್ದ ಆರೋಪಿ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

Chitradurga aropi shivamurthy suicide attempt

 

 

ಆರೋಪಿ ಶಿವಮೂರ್ತಿ ( 30) ಬಂಧನ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿರುವ ಆರೋಪಿ, ಹೊಳಲ್ಕೆರೆ ತಾಲೂಕಿನ ಘಟ್ಟಿ ಹೊಸಹಳ್ಳಿ ಗ್ರಾಮದವನು ಆರೋಪಿಯನ್ನು ಪೋಲಿಸರು ಕೊಳ್ಳೆಗಾಲದಲ್ಲಿ ವಶಕ್ಕೆ ಪಡೆದು ಚಿತ್ರದುರ್ಗಕ್ಕೆ ಕರೆ ತರುವಾಗ ಹಿರಿಯೂರಿನ ವೃತ್ತದಲ್ಲಿ ವಿಷ ಸೇವಿಸಿದ್ದಾನೆ. ಕೂಡಲೇ ಪೋಲಿಸರು ಇವನನ್ನು ಆಸ್ಪತ್ರೆಗೆ ಕರೆದು ತಂದು ಚಿಕಿತ್ಸೆ ಕೊಡಿಸಿದ್ದಾರೆ.

Chitradurga aropi shivamurthy suicide attempt

ಘಟನೆ ಹಿನ್ನೆಲೆ: ಶಿವಮೂರ್ತಿ, ನಿಂಗಮ್ಮ ( ಶೃತಿ) ಎಂಬಾಕೆ ಜಯಪ್ಪನೊಂದಿಗೆ ಮದುವೆಯಾಗಿ ಏಳು ವರ್ಷ ಕಳೆದಿದ್ದು, ಇಬ್ಬರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಈ ಮಕ್ಕಳಲ್ಲಿ ಗುಂಡು ಮಗುವಿನೊಂದಿಗೆ ಒಂದು ಮುದ್ದಾದ ಗಂಡು ಮಗು ಕೂಡ ಇತ್ತು. ಆದರೆ
ಇದು ಸಾಲದೆಂಬಂತೆ ನಿಂಗಮ್ಮ (ಶೃತಿ), ಯುವಕ ಶಿವಮೂರ್ತಿಯ ಪ್ರೀತಿಯಬಲೆಗೆ ಬಿದಿದ್ದಿದರು. ಮೂಲತಃ ನಿಂಗಮ್ಮ (ಶೃತಿ) ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದವಳು. ಇತ್ತೀಚೆಗೆ ಘಟ್ಟಿ ಹೊಸಹಳ್ಳಿ ಗ್ರಾಮದ ಶಿವಮೂರ್ತಿಯೊಂದಿಗೆ ಬೆಳೆದ ಸಲಿಗೆ, ಪ್ರೀತಿಯಾಗಿ ಆಕೆ ಮನೆ ಮತ್ತು ಗಂಡನನ್ನೇ ಬಿಟ್ಟು
ಆರು ವರ್ಷದ ಮಗುವಿನೊಂದಿಗೆ ಬಂದ ಶೃತಿ ಕೆಲ ದಿನಗಳಿಂದ ಗಟ್ಟಿ ಹೊಸಹಳ್ಳಿಯಲ್ಲಿ ಪ್ರಿಯಕರ ಶಿವಮೂರ್ತಿ ಜೊತೆ ಆಂಧ್ರಾದ ಓಬಳಾಪುರದಲ್ಲಿ ವಾಸವಾಗಿದ್ದಳು. ಏನು ಅರಿಯದ ಪ್ರಿಯತಮೆಯ ಮುಗ್ಧ ಮಗುವಿಗೆ ನೀನು ನನ್ನನ್ನು ಅಪ್ಪ ಎಂದು ಕರೆಯಬೇಕು ಎಂದು ಹೇಳಿ ಆಂಧ್ರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿದ್ದ ಶಿವಮೂರ್ತಿ, ಮಗುವಿನ ಕಾಲು ಹಾಗೂ ಕೈ ಮೇಲೆ ಕಾದಿದ್ದ ಕಬ್ಬಿಣದ ಸರಳಿನಿಂದ
ಬರೆ ಹಾಕಿದ್ದನು.ಜೊತೆಗೆ ಚಪಾತಿ ಲಟ್ಟಿಸುವ ಲಟ್ಟಣಿಗೆಯಿಂದ ಆರೋಪಿ ಮಗುವಿನ ಮೇಲೆ ಹಲ್ಲೆ ಮಾಡಿದ್ದನು.ಗಾಯಗಳಿಂದ ನರಳಾಡುತ್ತಿದ್ದ ಬಾಲಕನನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು.
ಬಾಲಕ ಬಳಿಕ ತನಗಾಗುತ್ತಿರುವ ಚಿತ್ರಹಿಂಸೆ ಬಗ್ಗೆ ಪೊಲೀಸರ ಮುಂದೆ ವಿವರವಾಗಿ ಬಿಚ್ಚಿಟ್ಟಿದ್ದ. ಆರೋಪಿ ಶಿವಮೂರ್ತಿ ವಿರುದ್ಧ ಚಿತ್ರಹಳ್ಳಿ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದಂತೆ ಮಾಹಿತಿ ತಿಳಿದು ಆತಂಕಗೊಂಡಿದ್ದ ಆರೋಪಿ ಶಿವಮೂರ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,
ಪೊಲೀಸರ ಸಮಯಪ್ರಜ್ಞೆಯಿಂದ ಆರೋಪಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಕಟೀಲ್ ಬಿಲ ಸೇರಿಕೊಂಡಿದ್ದನಾ ಈಶ್ವರಪ್ಪ ಆಯೋಗ್ಯ
Next Article ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ 50 ಕೋಟಿ ಹಣ ಮಂಜೂರು
D Kumaraswamy
  • Tumblr

Related Posts

ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

January 31, 2026

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.