Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ತಿಪ್ಪೇರುದ್ರಸ್ವಾಮಿ ನುಡಿದಂತೆ ಮಾಡಿದಷ್ಟು ನೀಡು ಭಿಕ್ಷೆ ಗೆ ತಕ್ಕ ಪ್ರತಿಫಲ ಸಿಗಲಿದೆ: ಬಿಎನ್ ಚಂದ್ರಪ್ಪ
ರಾಜ್ಯ

ತಿಪ್ಪೇರುದ್ರಸ್ವಾಮಿ ನುಡಿದಂತೆ ಮಾಡಿದಷ್ಟು ನೀಡು ಭಿಕ್ಷೆ ಗೆ ತಕ್ಕ ಪ್ರತಿಫಲ ಸಿಗಲಿದೆ: ಬಿಎನ್ ಚಂದ್ರಪ್ಪ

D KumaraswamyBy D KumaraswamyApril 27, 2024Updated:April 27, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 42;
Share
Facebook Twitter LinkedIn Pinterest Email

 

ನಮಗೆ ರಾಜ್ಯದಲ್ಲಿ ಸಿದ್ದರಾಮಯ್ಯ, ನೀಡಿರುವ ಗ್ಯಾರಂಟಿಗಳು ಹಾಗೂ ಕೇಂದ್ರದ ಐದು ಗ್ಯಾರಂಟಿಗಳ ಭರವಸೆ ಕೈ ಹಿಡಿದು, ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಎನ್ ಚಂದ್ರಪ್ಪ‌ ಹೇಳಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ಚುನಾವಣೆಯ ಸಮಯದಲ್ಲಿ ಪ್ರಚಾರಕ್ಕೆಂದು ಹೋದಾಗ ಮಹಿಳೆಯರು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನೀಡಿರುವ ಆರ್ಥಿಕ ಸಹಾಯ ನಮಗೆ ಬಹಳಷ್ಟು ಕಾಪಾಡುತ್ತಿದೆ. ನಮಗೆ ಔಷಧಿಗಳಿಗೆ,ಶಾಲಾ‌ಮಕ್ಕಳ ಫೀಸ್ ಕಟ್ಟಲು, ಸಹಕಾರಿಯಾಗಿದೆ. ನಾವು ಕಾಂಗ್ರೆಸ್ ನ್ನು ಮರೆಯಲು ಸಾಧ್ಯವಾ ಎಂದು ನಾಡಿನ ಮಹಿಳೆಯರು ಪ್ರಶ್ನಿಸುತ್ತಾರೆ. ಇದೆಲ್ಲವೂ ಬಿರುಸಿನ, ಹಾಗೂ ಅತೀ ಹೆಚ್ಚು ಮತದಾನ ಆಗಲು ಕಾರಣವಾಗಿದೆ. ಅದು ನಮಗೆ ಪರವಾಗಿದೆ ಎನ್ನುವ ಭರವಸೆ ಇದೆ.ನಾನು ಇಷ್ಟೆ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು‌ ಹೇಳುವುದಿಲ್ಲ, ಆಂಜನೇಯ ಅವರು ಹಿರಿಯ ನಾಯಕರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನನ್ನ ಭವಿಷ್ಯವನ್ನು ಮತದಾರರು ಗೌಪ್ಯವಾಗಿ ಮತ ಪೆಟ್ಟಿಗೆಯಲ್ಲಿ ಜಮಾ‌ ಮಾಡಿದ್ದಾರೆ.ಈ ತೀರ್ಪು ಆಶಾದಾಯಕವಾಗಿ ನನ್ನ ಪರವಾಗಿ ಬರುತ್ತದೆ ಎಂಬ ಅಚಲ ನಂಬಿಕೆ ನನ್ನದು. ಇಷ್ಟೆ ಮತಗಳು ಬರುತ್ತದೆ ಎಂದು ಹೇಳುವುದು ತಪ್ಪಾಗುತ್ತದೆ. ಬಿಜೆಪಿಯವರು ಹೇಳಿದಂತೆ ನಾನು ಹೇಳುವುದಿಲ್ಲ. ನಾಲ್ಕನೆ ತಾರೀಕು ಫಲಿತಾಂಶ ಹೊರ ಬರುತ್ತದೆ. ನಮ್ಮ‌ ಆರಾಧ್ಯ ದೈವ ಗುರು ತಿಪ್ಪೇರುದ್ರಸ್ವಾಮಿ, ಹೇಳಿದಂತೆ ಮಾಡಿದಷ್ಟು ನೀಡು ಭಿಕ್ಷೆ ಎನ್ನುವ ರೀತಿ,ಶ್ರಮ ಕಾರ್ಯಕ್ರಮ, ಜಾತ್ಯಾತೀತ ಮನೋಭಾವನೆ ಇದೆ. ಶ್ರಮಕ್ಕೆ ತಕ್ಕಂತ ಪ್ರತಿಫಲ ಬರುತ್ತದೆ ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದರು.‌ಈ‌ ಸಮಯದಲ್ಲಿ ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಕೆ ತಾಜ್ ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಡಿಎನ್ ಮೈಲಾರಪ್ಪ, ಸಂಪತ್ ಕುಮಾರ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಯೋಗೀಶ್ ಬಾಬು, ಕುಮಾರಗೌಡ, ಮಾಜಿ ಕೂಡ ಅಧ್ಯಕ್ಷ ಬಿಟಿ ಜಗದೀಶ್ ಇನ್ನಿತರೆ ಮುಖಂಡರು ಇದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾದ ಶೇಕಡವಾರು ಮತದಾನ
Next Article ಅಭಿವೃದ್ದಿ ಕೆಲಸಗಳಲ್ಲಿ ರಾಜಕಾರಣ ಬೆರೆಸುವುದಿಲ್ಲ: ಗೋವಿಂದ ಕಾರಜೋಳ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.