Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ ಲಿಟ್ ಪುರಸ್ಕಾರ
ರಾಜ್ಯ

ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ ಲಿಟ್ ಪುರಸ್ಕಾರ

D KumaraswamyBy D KumaraswamyJune 7, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವತಿಯಿಂದ ನೀಡುವಂತ ಗೌರವ ಡಿ.ಲಿಟ್ ಪುರಸ್ಕಾರಕ್ಕೆ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಪಾತ್ರರಾಗಿದ್ದಾರೆ.

 

 

ಜೂ. ೧೪ ರಂದು ನಡೆಯಲಿರುವ ಹತ್ತನೆಯ ಹಾಗೂ ಹನ್ನೊಂದನೆಯ ದೀಕ್ಷಾಂತ ಘಟಿಕೋತ್ಸವದಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಶ್ರೀಗಳಿಗೆ ೨೦೨೧–೨೨ನೇ ಸಾಲಿನ ಗೌರವ ಡಿ.ಲಿಟ್ ಪದವಿಯನ್ನು ಪ್ರಧಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರು, ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ. ಎಂ.ಸಿ. ಸುಧಾಕರ್, ಕುಲಪತಿಗಳಾದ ಡಾ. ಎಸ್. ಅಹಲ್ಯಾ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸರಾದ ಡಾ. ಹೆಚ್.ವಿ. ನಾಗರಾಜರಾವ್ ಭಾಗವಹಿಸಲಿದ್ದಾರೆ. 

ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವತಿಯಿಂದ ನೀಡುವಂತ ಗೌರವ ಡಿ.ಲಿಟ್ ಪುರಸ್ಕಾರಕ್ಕೆ ಪಾತ್ರರಾಗಿರುವುದಕ್ಕೆ ಶ್ರೀ ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಶ್ರೀಗಳು, ಭೋವಿ ಗುರುಪೀಠದ  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ  ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ ಶ್ರೀ ಸತ್ಯಕ್ಕ ತಾಯಿಯವರು ಶುಭ ಕೋರಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಭೇಟಿಯಾದ ಕಾರಜೋಳ
Next Article ಪರೀಕ್ಷಾ ಪಾವಿತ್ರತೆ ಕಾಪಾಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.