ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್ : ಸಿಎಂ ಸಿದ್ದರಾಮಯ್ಯ

ರಾಜ್ಯ

 

 

 

 

ವಕೀಲನಾಗಿರುವುದರಿಂದಲೇ ಕಾನೂನು ಬಾಹಿರ ತನಿಖೆಯ ಆದೇಶ ವಾಪಸ್ : ಸಿಎಂ ಸಿದ್ದರಾಮಯ್ಯ

ಹಾವೇರಿ: ಕುಮಾರಸ್ವಾಮಿಯವರು ವಕೀಲರಾಗಿದ್ದ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ಸು ಪಡೆದಿರುವುದು ಸರಿಯೇ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,ನಾನು ವಕೀಲನಾಗಿರುವುದರಿಂದ, ಹಿಂದಿನ ತನಿಖಾ ಆದೇಶ ಕಾನೂನು ರೀತ್ಯವಿರಲಿಲ್ಲವೆಂದು ವಾಪಸ್ಸು ಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು.ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿಸುತ್ತಿದೆ ಎಂದರು.

Leave a Reply

Your email address will not be published. Required fields are marked *