Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ರಾಜು ನಾಮನವರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಭೋವಿಶ್ರೀ: 50 ಸಾವಿರ ಧನ ಸಹಾಯ
ರಾಜ್ಯ

ರಾಜು ನಾಮನವರ ಕುಟುಂಬಕ್ಕೆ ಸಾಂತ್ವಾನ ಹೇಳಿದ ಭೋವಿಶ್ರೀ: 50 ಸಾವಿರ ಧನ ಸಹಾಯ

D KumaraswamyBy D KumaraswamySeptember 4, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಮೂಲದ ಕಲ್ಲು ಗಣಿಗಾರಿಕೆ ಕಾರ್ಮಿಕ ರಾಜು ನಾಮವಾರ (40) ಎಂಬ ವ್ಯಕ್ತಿ ಕಳೆದೆರೆಡು ದಿನಗಳಿಂದ ಸಂಗಾವಿ ಕಾಗಿಣಾ ನದಿಯಲ್ಲಿ ಕಾಣೆಯಾಗಿದ್ದು,ಇಂದು ವ್ಯಕ್ತಿಯ ಶವ ದೊರೆತಿದೆ. ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಹಾಗೂ ಭೋವಿ ಸಮಾಜದ ಮುಖಂಡರು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ರಾಜು ಆತ್ಮಕ್ಕೆ ಶಾಂತಿ ಕೋರಿದರು.
ಶ್ರೀಗಳು ದುಖಃತಪ್ತ ಕುಟುಂಬದ ಒಡತಿ ಶ್ರೀಮತಿ ನರಸಮ್ಮ ರಾಜು ನಾಮವರ ಅವರಿಗೆ ಭಕ್ತರ ಸಹಕಾರ ಹಾಗೂ ಶ್ರೀಪೀಠದಿಂದ 50.000 ರೂಪಾಯಿ ಸಹಾಯಧನ ನೀಡಿದರು. ದುಖಃತಪ್ತ ಕುಟುಂಬದ ಮಕ್ಕಳಾದ ಅರುಣಾ ರಾಜು ನಾಮವರ, ಅಕ್ಷತಾ ರಾಜು ನಾಮವರ ಇವರನ್ನು ಶ್ರೀಪೀಠದ ಆಶ್ರಯಕ್ಕೆ ಒಪ್ಪಿಸಿದರೆ ಸಂಪೂರ್ಣ ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳಲಾಗುವುದು ಎಂದು ಅಭಯಹಸ್ತ ನೀಡಿದರು.ಈ ಸಂದರ್ಭದಲ್ಲಿ ಗುಂಡಪ್ಪ ಸಳುಂಕೆ, ರಾಮಯ್ಯ ಪೂಜಾರಿ, ವಿಠ್ಠಲ ನೆಲೋಗಿ, ಸಂಜು ನಗರಾಧ್ಯಕ್ಷ, ಯಲ್ಲಪ್ಪ ಪೂಜಾರಿ, ಗುಂಡಪ್ಪ ಬಿಜಾಪುರ, ವಿಜಯಕುಮಾರ ಗಿರಿಜಾಪುರ, ರಮೇಶ ನಾಮವರ, ಕಾಶಿನಾಥ ದೊಡ್ಡಮನಿ, ವಿಠಲ ಕಾಶಿ ಚಿತ್ತಾಪುರ, ರಾಮಸ್ವಾಮಿ ಕುರಕುಂಟಾ, ಭೀಮಶಂಕರ, ಶ್ರೀಹರಿ ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleನೂತನ ಜುಪಿಟರ್ 110 ಸಿಸಿ ದ್ವಿಚಕ್ರ ವಾಹನ ಬಿಡುಗಡೆಗೊಳಿಸಿ ಆರ್ ಟಿ ಓ ಭರತ್ ಎಂ ಕಾಳಿಸಂಗೆ
Next Article ಬೆಳೆ ಹಾನಿ ರೈತರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಕೆಗೆ 7 ದಿನಗಳ ಅವಕಾಶ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.