Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಗ್ರಾಮಕ್ಕೆ ಬಂದು ಸಣ್ಣ ವಿಚಾರಕ್ಕೆ ಗುಂಡು ಹಾರಿಸಿದ 7 ಜನರ ಬಂಧನ
ಕ್ರೈಂ

ಗ್ರಾಮಕ್ಕೆ ಬಂದು ಸಣ್ಣ ವಿಚಾರಕ್ಕೆ ಗುಂಡು ಹಾರಿಸಿದ 7 ಜನರ ಬಂಧನ

D KumaraswamyBy D KumaraswamyNovember 9, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga 7 people arrest
Share
Facebook Twitter LinkedIn Pinterest Email

 

ಮೈಸೂರುನ,09- ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ  ಗ್ರಾಮಕ್ಕೆ ಬಂದು ಗುಂಡು ಹಾರಿಸಿದ 7 ಜನರನ್ನು ಪೊಲೀಸರು ಬಂಧಿಸಿ ಎಡೆಮುರಿ ಕಟ್ಟಿದ್ದಾರೆ

Chitradurga 7 people arrest

 

 

ಮೈಸೂರು ಜಿಲ್ಲೆಯ  ಬೆಟ್ಟದಪುರ ಸಮೀಪದ ಪಿರಿ ಯಾ ಪಟ್ಟಣದ ಬಿಲ್ಲನಹಳ್ಳಿಯ ಗುರುಲಿಂಗಪ್ಪ ಹಾಗೂ ಚನ್ನಬಸಪ್ಪ ಕುಟುಂಬದ ನಡುವೆ ಬೀದಿ ವಿಚಾರಕ್ಕೆ ಗಲಾಟೆ ನಡೆದು ಗ್ರಾಮದಲ್ಲಿ ಪಂಚಾಯಿತಿ ನಡೆದ್ರೂ ಬಗೆ ಹರಿಯದೆ  ಪ್ರಕರಣ ನ್ಯಾಯಾಲಯದಲ್ಲಿದೆ.
ಈ ಮಧ್ಯೆ ಚನ್ನಬಸಪ್ಪನ ಮೊಮ್ಮಗಳ ಗಂಡ ಸುನೀಲ್ ಕುಮಾರ್ ತನ್ನ ಸ್ನೇಹಿತರೊಂದಿಗೆ   ಗುರುಲಿಂಗಪ್ಪನ ಕುಟುಂಬದೊಂದಿಗೆ ಗಲಾಟೆ ಮಾಡಲು  ಮುಂದಾಗಿದ್ದಾನೆ. ಈ ಸಮಯದಲ್ಲಿ ಈತನೊಂದಿಗೆ ಬಂದಿದ್ದ  ಕರ್ನಾಟಕ ಚಳುವಳಿ ವೇದಿಕೆ ಅಧ್ಯಕ್ಷ  ಬೆಂಗಳೂರಿನ ಮಧುಗೌಡ ಹಾಗೂ ಆತನ ಸಹಚರರು ಗುರುಲಿಂಗಪ್ಪ ಕುಟುಂಬದೊಂದಿಗೆ ಗಲಾಟೆ ಮಾಡಲು‌ ಮುಂದಾಗಿದ್ದರು. ಗಲಾಟೆಯನ್ನು ಪ್ರಶ್ನಿಸಿದ ಗ್ರಾಮಸ್ಥರನ್ನು ಬೆದರಿಸಲು  ಗುಂಡು ಹಾರಿಸಿದ್ದಾರೆ. ಇದರಿಂದ ಬೆಚ್ಚಿ ಬಿದ್ದ ಗ್ರಾಮಸ್ಥರು ಇವರುಗಳು ತಂದಿದ್ದ ವಾಹನಗಳನ್ನು ತಡೆದು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪೋಲಿಸರು 7 ಜನರನ್ನು ಬಂಧಿಸಿದ್ದು ಉಳಿದವರು  ತಪ್ಪಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ  ಬಿಲ್ಲಹಳ್ಳಿ ಬಿಎಂ ಚನ್ನಬಸಪ್ಪ ಮೊಮ್ಮಗಳ ಪತಿ ಬಿಎನ್ ಸುನೀಲ್ ಕುಮಾರ್ ಖಾಸಗಿ ನ್ಯೂಸ್ ಚಾನಲ್ ಹಾಗೂ ಕನ್ನಡ ಚಳವಳಿ ವೇದಿಕೆ ರಾಜ್ಯಾಧ್ಯಕ್ಷ ಮಧುಗೌಡ ಯಸೀನ್, ಪುನೀತ್ ಕುಮಾರ್ ಪುನೀತ, ಸಚಿನ್ ಸೇರಿದಂತೆ ಒಟ್ಟು 7 ಜನರನ್ನು  ಬಂಧಿಸಿದ್ದು ಇವರ ಗನ್ ಮ್ಯಾನ್ ಹಾಗೂ ಇತರರು ತಪ್ಪಿಸಿಕೊಂಡಿದ್ದಾರೆ.

ಸಂಯುಕ್ತವಾಣಿ.

ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಕುಂಚಿಟಿಗ ಅಭಿವೃದ್ದಿ ನಿಗಮ ಆರಂಭಿಸಿ
Next Article ಚಿತ್ರದುರ್ಗ 72ಕೋವಿಡ್ ಪಾಸಿಟಿವ್ ಪ್ರಕರಣಗಳಿ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.