Browsing: ಕ್ರೈಂ

ಮನೆಯ ಖಾತೆ ಬದಲಾವಣೆಗೆ 40 ಸಾವಿರ ಲಂಚ ಪಡೆಯುತ್ತಿದ್ದಾಗ ಭರಮಸಾಗರ ಗ್ರಾಮ ಪಂಚಾಯಿತಿ ಪಿಡಿಓ ಶಿವಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಮಾರಸ್ವಾಮಿ ಎನ್ನುವವರಿಂದ ಖಾತೆ ಬದಲಾವಣೆಗೆ 10…

ಅಜ್ಜ ಮೊಬೈಲ್ ಕೊಡಿಸಲಿಲ್ಲ ಎಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳಲ್ಕೆರೆಯ ಕೊಳಾಳ್ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಯಶವಂತ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8…

ಟಿವಿ ರಿಮೋಟ್ ವಿಚಾರಕ್ಕೆ ಮಕ್ಕಳ ನಡುವೆ ಜಗಳವಾಗಿದ್ದು, ಮಕ್ಕಳ ಜಗಳದಿಂದ ರೊಚ್ಚಿಗೆದ್ದ ತಂದೆಯೇ ಮಗನನ್ನು ಕೊಂದ ಹೃದಯ ವಿದ್ರಾವಕ ಘಟನೆ ಮೊಳಕಾಲ್ಮೂರಿನ ಎನ್ ಎಂ ಎಸ್ ಬಡಾವಣೆಯಲ್ಲಿ…

ನ್ಯಾಯಾಲಯದ ವಿಚಾರಣೆಗೆ ಕಡತ ಮಂಡಿಸದೇ ಕರ್ತವ್ಯ ಲೋಪ: ಎಫ್.ಐ.ಆರ್ ದಾಖಲು ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಮಾರಮ್ಮ ದೇವಾಲಯಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ…

ಹಳೇ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಯೊಬ್ಬ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಹದೇವನಕಟ್ಟೆ ಗ್ರಾಮದ ಬಳಿ ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಭಾಗ್ಯಮ್ಮ ಎಂದು ಗುರುತಿಸಲಾಗಿದ್ದು, ಎರಡು…

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮನಗೋಳಿ ಪ್ರೇಮವತಿ ಅವರು ಆಕ್ಸಲ್ ಬ್ಲೇಡಿನಿಂದ ಹೊಟ್ಟೆಗೆ ಇರಿದು ಕೊಲೆ ಮಾಡಿದ್ದ ಆರೋಪಿಗಳಿಗೆ ಜೀವಾವಧಿ‌ಶಿಕ್ಷೆ ವಿಧಿಸಿ ತೀರ್ಪಿತ್ತಿದ್ದಾರೆ. ಕಳೆದ…

ಚಿತ್ರದುರ್ಗದ ಮದಕರಿ ಪುರದ ಬಳಿ ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆಯಿತು. ಮೃತನನ್ನು ಮದಕರಿಪುರದ ನರಸಿಂಹ ಮೂರ್ತಿ…

Breaking news ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ನಗರದ ತುರುವನೂರು ರಸ್ತೆಯ ರೆಡ್ಡಿ ಸಮುದಾಯ ಭವನದ…

ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು  ದೇವರಹಳ್ಳಿಯಲ್ಲಿ‌ ಜಮೀನಿನ ವಿಚಾರಕ್ಕೆ ನಡೆದ ಜಗಳದಲ್ಲಿ ಕೊಲೆ ಮಾಡಿದ್ದ 9 ಜನ ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಬುಧವಾರ…

ಆಸ್ತಿ ವಿಚಾರಕ್ಕೆ ಜಗಳ‌ ನಡೆದು ಮಹಿಳೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೊಸದುರ್ಗದ ಲಕ್ಷ್ಮಿ ದೇವರಹಳ್ಳಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕುನ ಲಕ್ಷ್ಮಿದೇವರಹಳ್ಳಿಯಲ್ಲಿ ಜಮೀನಿನ ದಾರಿ ವಿಚಾರದಲ್ಲಿ‌…