ಚೆಕ್ ಬೌನ್ಸ್ ಪ್ರಕರಣ; ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 4 ಲಕ್ಷ ದಂಡ

ಕ್ರೈಂ

ಚೆಕ್ ಬೌನ್ಸ್ ಪ್ರಕರಣ; ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 4 ಲಕ್ಷ ದಂಡ

 

 

 

ಹೊಳಲ್ಕೆರೆ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು, ಚೆಕ್ ಬೌನ್ಸ್ ಪ್ರಕರಣದಲ್ಲಿ, ಚೆಕ್ ನೀಡಿ ವಂಚಿಸಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಗ್ರಾಮ ಲೆಕ್ಕಾಧಿಕಾರಿ ಬಿ.ಎಂ.ಅರ್ ತೇಜಸ್ವಿಗೆ, 1 ವರ್ಷ ಜೈಲು ಶಿಕ್ಷೆ ಮತ್ತು 4,40,000/-ರೂ ದಂಡ ವಿಧಿಸಿ ಆದೇಶ ನೀಡಿದೆ. ಹೊಳಲ್ಕೆರೆಯ ನಿವಾಸಿ ಗ್ರಾಮ ಲೆಕ್ಕಾಧಿಕಾರಿ ಬಿ.ಎಂ.ಅರ್. ತೇಜಸ್ವಿ ಶಿಕ್ಷೆಗೆ ಒಳಗಾದ ಅಧಿಕಾರಿ.ಪಿರ್ಯಾದಿಯ ಪರವಾಗಿ ವಕೀಲರಾದ ಆರ್.ಹನುಮಂತಪ್ಪ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *