Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,486ಕ್ಕೆ ಏರಿಕೆ
ಆರೋಗ್ಯ

ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,486ಕ್ಕೆ ಏರಿಕೆ

D KumaraswamyBy D KumaraswamyNovember 3, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಜಿಲ್ಲೆಯಲ್ಲಿ 36 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 12,486ಕ್ಕೆ ಏರಿಕೆ
ಚಿತ್ರದುರ್ಗ, ನವಂಬರ್.03:(ಸಂವಾ)-ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 36 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,486 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 56 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Chitradurga 36 covid positive caae
ಮಂಗಳವಾರ ಒಟ್ಟು 1980 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 36 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 12,486ಕ್ಕೆ ಏರಿಕೆಯಾಗಿದೆ. ಒಟ್ಟು 60 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 11,973 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 452 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 97,196 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 1,13,992 ಜನರ ಮಾದರಿ ಸಂಗ್ರಹಿಸಲಾಗಿದ್ದು, 1,00,430 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 584 ಜನರ ವರದಿ ಬರುವುದು ಬಾಕಿ ಇದೆ. 492 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

 

 

ಸಂಯುಕ್ತವಾಣಿಡಿ

.ಕುಮಾರಸ್ವಾಮಿ

ಚಿತ್ರದುರ್ಗ

Share. Facebook Twitter Pinterest LinkedIn Tumblr WhatsApp Email
Previous Articleಶರಣಬಸವಶ್ರೀಗಳ ಕೊಡುಗೆ ಅಪಾರ : ಸಿದ್ದರಾಮೇಶ್ವರ ಸ್ವಾಮೀಜಿ
Next Article Next Post
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.