Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಬಸ್ ಡಿಪೋಗೆ 6 ಎಕೆರೆ ಜಮೀನು ನೀಡಿದ್ದು ಹಣ ಬಿಡಗಡೆ ಮಾಡಲಾಗಿದೆ
ಜಿಲ್ಲಾ ಸುದ್ದಿ

ಬಸ್ ಡಿಪೋಗೆ 6 ಎಕೆರೆ ಜಮೀನು ನೀಡಿದ್ದು ಹಣ ಬಿಡಗಡೆ ಮಾಡಲಾಗಿದೆ

D KumaraswamyBy D KumaraswamyMarch 21, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga training centre and bus depot innaguration
Share
Facebook Twitter LinkedIn Pinterest Email

 

 

ಚಿತ್ರದುರ್ಗ:ಚಾಲಕ ತರಬೇತಿ ಕೇಂದ್ರದ ಎದುರಿನಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಆರು ಎಕರೆ ಜಮೀನು ನೀಡಲಾಗಿದೆ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಬಸ್ ಡಿಪೋದಲ್ಲೂ ಕೆಲಸ ಮಾಡುವ ಅವಕಾಶ ಸಿಗಬೇಕು ಎಂದು ಉದ್ದೇಶ ಹೊಂದಲಾಗಿದೆ ಎಂದು ಹೊಳಲ್ಕೆರೆ ಶಾಸಕ ಹಾಗೂ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು.

Chitradurga training centre and bus depot innaguration

 

 

 

 

ಸಾರ್ವಜನಿಕರಿಗೆ ಅವಶ್ಯಕತೆ ಇರುವ ಕೆಲಸ ಮಾಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕುಡಿಯುವ ನೀರಿಗಾಗಿ ಸರ್ಕಾರವು ರೂ.319 ಕೋಟಿ ಅನುದಾನ ನೀಡಿದೆ. ಚಿಕ್ಕಜಾಜೂರು ಪಕ್ಕದ ಕೋಟಿಹಾಳ್ ಹತ್ತಿರ ರೂ.250 ಕೋಟಿ ವೆಚ್ಚವದಲ್ಲಿ 220 ಮೆ.ಗಾ ವಿದ್ಯುತ ಸರಬರಾಜು ಮಾಡುವ ಕೆಲಸ ನಡೆದಿದೆ ಎಂದರು. ತಾಲ್ಲೂಕಿನ ಎಲ್ಲ ಕೆರೆಗಳಿಗೆ ಮುಂದಿನ ದಿನಗಳಲ್ಲಿ ನೀರು ತುಂಬಿಸುವ ಕೆಲಸವಾಗಲಿದೆ ಎಂದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಹೊಳಲ್ಕೆರೆ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ ನೂತನ ಬಸ್ ಘಟಕದ ಶಂಕುಸ್ಥಾಪನೆ ನೆರವೇರಿಸಿದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸಂ.ಸವದಿ
Next Article ಆರನೇ ವೇತನ ಬೇಡಿಕೆ ಶೀಘ್ರ ಈಡೇರಿಕೆ: ಲಕ್ಷ್ಮಣ ಸವದಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.