Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಆರನೇ ವೇತನ ಬೇಡಿಕೆ ಶೀಘ್ರ ಈಡೇರಿಕೆ: ಲಕ್ಷ್ಮಣ ಸವದಿ
ಜಿಲ್ಲಾ ಸುದ್ದಿ

ಆರನೇ ವೇತನ ಬೇಡಿಕೆ ಶೀಘ್ರ ಈಡೇರಿಕೆ: ಲಕ್ಷ್ಮಣ ಸವದಿ

D KumaraswamyBy D KumaraswamyMarch 21, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga training centre and bus depot innaguration
Share
Facebook Twitter LinkedIn Pinterest Email

 

 

 

ಚಿತ್ರದುರ್ಗ,ಸಾರಿಗೆ ನೌಕರರಿಗೆ ನೀಡಿರುವ ಮಾತಿನಂತೆ ಸರ್ಕಾರ 8 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡಲಾಗಿದೆ. ಉಳಿದಿರುವುದು ಇನ್ನೊಂದು ಅದು ಆರನೇ ವೇತನ ಜಾರಿಯಾಗಬೇಕು ಎಂಬುದು ಅದನ್ನು ನಾವು ಮಾಡುತ್ತೇವೆ ಇದಕ್ಕೆ ನಾವು ಬದ್ದ ಶೀಘ್ರದಲ್ಲಿಯೇ ಅದನ್ನು ಈಡೇರಿಸುತ್ತೇವೆ

 

 

ಎಂದು ಉಪ ಮುಖ್ಯ ಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

Chitradurga 6th pay  demand shortly will do it

ನಿಮ್ಮ ಬೇಡಿಕೆಗಳು 10 ಇದ್ದು ಅವುಗಳಲ್ಲಿ 9 ನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದೆವು. ಈಗ ಮೂರು ತಿಂಗಳಾಗಿದೆ. 9 ರಲ್ಲಿ 8 ಬೇಡಿಕೆಗಳನ್ನು ಪೂರೈಸಿ ಸರ್ಕಾರ ಅದೇಶವನ್ನು ನೀಡಿದೆ. ಇನ್ನೊಂದು ಬಾಕಿನಿದೆ.‌ಅದೇ ಆರನೇ ವೇತನ ಆಯೋಗ ಇದರ ಬಗ್ಗೆ ನಮ್ಮ ಅಧಿಕಾರಿಗಳು ಈಗಾಗಲೇ ಸುಮಾರು ಐದರಿಂದ ಆರು ಸಭೆಗಳನ್ನು ನಡೆಸಿದ್ದಾರೆ. ಇನ್ನು ನಾಲ್ಕೈದು ಸಭೆಗಳು ನಡೆಯಬೇಕಾಗಿದೆ. ನಂತರ ಎಷ್ಟು ಶೇಕಡ ಮಾಡಬೇಕು ಎಂದು ತೀರ್ಮಾನಿಸಿ ನಂತರದ ಅದನ್ನು ಜಾರಿಗೊಳಿಸುತ್ತೇವೆ. ಖಂಡಿತ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೆವೆ ಎಂದು ಉಪಮುಖ್ಯ ಮಂತ್ರಿ ಹಾಗು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಬಸ್ ಡಿಪೋಗೆ 6 ಎಕೆರೆ ಜಮೀನು ನೀಡಿದ್ದು ಹಣ ಬಿಡಗಡೆ ಮಾಡಲಾಗಿದೆ
Next Article ಸರಣಿ ಅಪಘಾತ ಮೂರು ಸಾವು ಇಬ್ಬರಿಗೆ ಗಾಯ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.