Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»,ಎರಡು ಕಾರುಗಳ ನಡುವೆ ಡಿಕ್ಕಿ ಎರಡು ಸಾವು
ಜಿಲ್ಲಾ ಸುದ್ದಿ

,ಎರಡು ಕಾರುಗಳ ನಡುವೆ ಡಿಕ್ಕಿ ಎರಡು ಸಾವು

D KumaraswamyBy D KumaraswamyJanuary 26, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga accident two death
Share
Facebook Twitter LinkedIn Pinterest Email

 

ಚಿತ್ರದುರ್ಗ:  ಎರಡು ಕಾಡುಗಳ ನಡುವೆ  ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು,8 ಜನರು ತೀವ್ಎ ಗಾಯಗೊಂಡಿರುವ ಘಟನೆ ಮೊಳಕಾಲ್ಮೂರು ಸಮೀಪ ನಡೆದಿದೆ.

Chitradurga accident two death Chitradurga accident two death

ಬಳ್ಳಾರಿ ಮಾರಮ್ಮನ ದೇವಿ ದರ್ಶನಕ್ಕೆಂದು ತೆರಳಿದ್ದ  ಕಾರು ಹಾಗೂ  ಶ್ರೀ ಶೈಲದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರುಗಳ ನಡುವೆ ಮೊಳಕಾಲ್ಮೂರಿನ ಕೊಮ್ಮನಪಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(A) ರಲ್ಲಿ  ಕಾರುಗಳು ಪರಸ್ಪರ ಡಿಕ್ಕಿ ಆಗಿವೆ.  ಚಿತ್ರದುರ್ಗದಿಂದ ಬಳ್ಳಾರಿ ಮಾರಮ್ಮನ ದೇವಸ್ಥಾನಕ್ಕೆ ಹೋಗುತ್ತಿದ್ದ ಚಿತ್ರದುರ್ಗ ನಗರದ ಧವಳಗಿರಿ ಬಡಾವಣೆಯ (ಬುರುಜನಹಟ್ಟಿ) ಎಸ್ ಬಿ ಎಲ್ ಬಸ್ ಮಾಲೀಕ ಮಹೇಂದ್ರ ಸ್ಥಳದಲ್ಲಿಯೇ ಮೃತಪಟ್ಟರೆ ಕಾರಿನಲ್ಲಿದ್ದ ನಾಲ್ಕು‌ಜನರು ತೀವ್ರ ಗಾಯಗೊಂಡಿದ್ದು,  ಶ್ರೀ ಶೈಲದಿಂದ ವಾಪಾಸ್ಸು ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನಲ್ಲಿದ್ದ  ಅನೇಕಲ್  ತಾಲೂಕು ಜಿಗಣಿ ಮೂಲದ ವನಜಾಕ್ಷಿ (36) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

 

 

Chitradurga accident two death

ಎರಡು ಕಾರಿನಲ್ಲಿದ್ದ  ಒಟ್ಟು ಎಂಟು ಜನರು  ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಕಾಂಗ್ರೆಸ್ ರೈತರ ದಿಕ್ಕು ತಪ್ಪಿಸುತ್ತಿದ್ದಾರೆ
Next Article ಕಟೀಲ್ ತಿರುಗೇಟು ಆಕ್ರೋಶ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.