ಕೋಟೆ ನಾಡಿನಲ್ಲಿ ಬ್ಲಾಕ್ ಫಂಗಸ್ ಪತ್ತೆ

ಜಿಲ್ಲಾ ಸುದ್ದಿ

ಚಿತ್ರದುರ್ಗ: ಕೋಟೆ ನಾಡಿನಲ್ಲಿ ಮೊತ್ತ ಮೊದಲ ಚರ್ಮದ ಬ್ಲಾಕ್ ಫಂಗಸ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 

Chitradurga black fungus

 

 

 

ಚಿತ್ರದುರ್ಗ ದ 50 ವರ್ಷದ ರೋಗಿಯಲ್ಲಿ ಸ್ಕಿನ್ ಮ್ಯೂಕರ್ ಮೈಕೋಸಿಸ್ ಪತ್ತೆಯಾಗಿದೆ. ಈ ವ್ಯಕ್ತಿಯೂ ಒಂದು‌ ತಿಂಗಳ ಹಿಂದೆ ಕೋವಿಡ್ ಸೋಂಕಿನಿಂದ ಗುಣಮುಖನಾಗಿ ಚೇತರಿಸಿಕೊಳ್ಳುತ್ತಿದ್ದ, ಮಧು‌ಮೇಹದಿಂದ ಬಳಲುತ್ತಿದ್ದ ಈ ವ್ಯಕ್ತಿಯ ಬಲಕಿವಿಯ ಪಕ್ಕದಲ್ಲಿ ಚರ್ಮ ದ ಕಪ್ಪು ಶಿಲೀಂದ್ರ ರೋಗ ಪತ್ತೆಯಾಗಿದೆ.ಇದು‌ಭಾರಯದಲ್ಲೆ ಪ್ರಪ್ರಥಮ ಪ್ರಕರಣವಾಗಿದೆ ಎಂದು ಜಿಲ್ಲಾಸ್ಪತ್ರೆಯ ವೈದ್ಯರ ತಂಡ ಅಧಿಕೃತ ಪ್ರಕಟಣೆ ಹೊರಡಿಸಿದೆ

ಸಂಯುಕ್ತವಾಣಿ

Leave a Reply

Your email address will not be published. Required fields are marked *