Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಮೋಜು ಜೂಜಿಗೆ ಬಿದ್ದವರು ಮಾಡಿದ್ದೇನು ?
ಕ್ರೈಂ

ಮೋಜು ಜೂಜಿಗೆ ಬಿದ್ದವರು ಮಾಡಿದ್ದೇನು ?

D KumaraswamyBy D KumaraswamyJune 20, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga full un lock from tomorrow
Share
Facebook Twitter LinkedIn Pinterest Email

 

ಚಿತ್ರದುರ್ಗ:ಸರಗಳ್ಳತನ ಮಾಡಿ ನಗರದಲ್ಲಿ ಭಯ ಹುಟ್ಟಿಸಿದ್ದ ಮೂವರು ಸರಗಳ್ಳರನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

Chitradurga chain snachars  arrestChitradurga chain snachars  arrest

ಒಂದು ತಿಂಗಳಿನಿಂದ ಸರಗಳ್ಳರನ್ನು ಹಿಡಿಯಲು ಪೋಲಿಸ್ ಇಲಾಖೆ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳ ಶ್ರಮದಿಂದಾಗಿ ಮೂರು ಜನ ಸರಗಳ್ಳರನ್ನು ಹಿಡಿದಿದ್ದು ಅವರಿಂದ ಸುಮಾರು 200 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಮೂವರಲ್ಲಿ ಮೊದಲನೆ ಆರೋಪಿ ಉದಯ್, ಇವನಿಗೆ ಸಹಾಯ ಮಾಡುತ್ತಿದ್ದ ಕೀರ್ತಿ ಮತ್ತು ಉಮೇಶ್ ಇವರೆಲ್ಲರೂ ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದವರು ಎಂದು ಗುರುತಿಸಲಾಗಿದೆ.

 

 

ಸರಗಳ್ಳತನಕ್ಕೆ ಇಳಿಯಲು ಕಾರಣ: ಉದಯ್ ಶ್ರೀಮಂತ ಕುಟುಂಬದಲ್ಲಿ ಜನಸಿದ್ದು, ಮೋಜಿನ ಜೀವನ ನಡಡೆಸುತ್ತಿದ್ದ, ಜೂಜಾಟ ಆಡುತ್ತಿದ್ದ ಜೂಜಾಟ ಆಡಲು ಹಣವಿಲ್ಲದಾಗ ಯೂ ಟ್ಯೂಬ್ ನಲ್ಲಿ ಸರಗಳ್ಳತನ ಮಾಡುವುದನ್ನು ನೋಡಿ ಅದರಿಂದ ಪ್ರೇರೇಪಿತನಾಗಿ ಸರಗಳ್ಳತನ ಮಾಡಲು ಆರಂಭಿಸಿದ್ದ ಮೊದಲಿಗೆ ಯಶ ಕಾಣದ ಇವನು ನಂತರ ಇನ್ನಿಬ್ಬರು ಸ್ನೇಹಿತರನ್ನು ಜೊತೆ ಹಾಕಿಕೊಂಡು ಕಳವು ಮಾಡಲು ಆರಂಭಿಸಿದ್ದ ಇದಕ್ಕಾಗಿ ಪಲ್ಸರ್ ಬೈಕ್ ನ್ನು ಉಪಯೋಗಿಸುತ್ತಿದ್ದರು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಹೇಳಿದ್ದಾರೆ.

ಸಂಯುಕ್ತವಾಣಿ

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ

8660934503

Share. Facebook Twitter Pinterest LinkedIn Tumblr WhatsApp Email
Previous Articleಬಡವರಿಗೆ ಶಾಸಕ ಚಂದ್ರಪ್ಪ ಅವರಿಂದ ಆಹಾರದ ಕಿಟ್ ಹಾಗೂ ಧನ ಸಹಾಯ
Next Article ಕೋಟೆ ನಾಡಲ್ಲಿ ಲಾಕ್ ಡೌನ್ ಸಡಲಿಕೆ ಏನಿರುತ್ತೇ ಏನಿಲ್ಲ ಇಲ್ಲಿದೆ ಮಾಹಿತಿ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.