Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಸಚಿವ ಸ್ಥಾನ ಸಿಗದೇ ರೆಬಲ್ ಗಳಾಗಿರುವರಿಗೆ ಸಿಎಂ ಬಿಎಸ್ ವೈ ಸವಾಲ್
ಆರೋಗ್ಯ

ಸಚಿವ ಸ್ಥಾನ ಸಿಗದೇ ರೆಬಲ್ ಗಳಾಗಿರುವರಿಗೆ ಸಿಎಂ ಬಿಎಸ್ ವೈ ಸವಾಲ್

D KumaraswamyBy D KumaraswamyJanuary 14, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ದಾವಣಗೆರೆ: ಏನಾದರೂ ದೂರುಗಳಿದ್ದರೆ ಕೇಂದ್ರ ನಾಯಕರಿಗೆ ದೂರು ನೀಡಿ ಎಂದು ಸಚಿವ ಸ್ಥಾನ ಸಿಗದೆ ರೆಬಲ್ ಗಳಾಗಿರುವ ಶಾಸಕರುಗಳಿಗೆ ಸಿಎಂ ಬಿಎಸ್ ವೈ ಸವಾಲೆಸಿದ್ದಾರೆ.

Chitradurga cm bsy challange

 

 

ದಾವಣಗೆರೆಯಲ್ಲಿ‌ ಮಾಧ್ಯಮಗಳೊಂದಿಗೆ ಮಾತ‌ನಾಡಿದ ಅವರು ಬಹಿರಂಗವಾಗಿ ಮಾತನಾಡಿದರೆ ಅದು ಶಿಸ್ತಿಗೆ ದಕ್ಕೆಯಾಗುತ್ತದೆ. ಎಂದು ಎಚ್ಚರಿಕೆಯ‌ನ್ನು ನೀಡಿದರು.

Chitradurga cm bsy challenge

ಯಶಸ್ವಿ ಮಂತ್ರಿ ಮಂಡಲ ರಚನೆಯಾಗಿದೆ. ಸಚಿವ ಸ್ಥಾನ ಸಿಕ್ಕಿಲ್ಲ ಎಂದು 10ರಿಂದ 12 ಜನ ಶಾಸಕರು ಆರೋಪಿಸಿದ್ದಾರೆ.ನನ್ನ ಇತಿ‌ಮಿತಿಯೊಳಗೆ ನಾನು ಕೇಂದ್ರದ ವರಿಷ್ಠರ ಆದೇಶದಂತೆ ವಿಸ್ತರಣೆ ಮಾಡಿದ್ದೇನೆ. ಒಂದು ಸಚಿವ ಸ್ಥಾನ ಉಳಿಸಿಕೊಂಡಿದ್ದೆನೆ‌. ನನ್ನ ವಿರುದ್ದ ಕೇಂದ್ರದ ನಾಯಕರಿಗೆ ದೂರು ನೀಡಲು ನನ್ನ ಅಭ್ಯಂತರವಿಲ್ಲ. ಅದು ಬಿಟ್ಟು ಬಹಿರಂಗವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬಾರದು. ಕೇಂದ್ರದ ನಾಯಕರ ಆಶೀರ್ವಾದದಿಂದ ಆಡಳಿತ ಉತ್ತಮವಾಗಿ ನಡೆಯುತ್ತಿದೆ. ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸುತ್ತೇನೆ‌ ಈ ಬಜೆಟ್ ರೈತ ಪರವಾದ ಬಜೆಟ್. ಆಗಿರಲಿದೆ ಎಂದು ಬಿಎಸ್ ವೈ ಹೇಳಿದ್ದಾರೆ.
ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಶುಚಿತ್ವ ಮತ್ತು ನೈರ್ಮಲ್ಯತೆ ಕಾಪಾಡಿ ಜಿಪಂ ಸಿಇಓ ಕರೆ
Next Article ರಾಷ್ಟ್ರೀಯ ಹೆಣ್ಣು ಮಕ್ಕಳ ಯುಟೂಬ್ ಲೈವ್ ಕಾರ್ಯಕ್ರಮ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.