Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಸಿಎಂ ಯಡಿಯೂರಪ್ಪ ಪ್ರಶ್ನಾತೀತ ನಾಯಕ : ವಸತಿ ಸಚಿವ ಸೋಮಣ್ಣ
ಜಿಲ್ಲಾ ಸುದ್ದಿ

ಸಿಎಂ ಯಡಿಯೂರಪ್ಪ ಪ್ರಶ್ನಾತೀತ ನಾಯಕ : ವಸತಿ ಸಚಿವ ಸೋಮಣ್ಣ

D KumaraswamyBy D KumaraswamyJuly 3, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ಯಡಿಯೂರಪ್ಪ ಪ್ರಶ್ನಾತೀತ ನಾಯಕರು ಅವರೇ ಎರಡು ವರ್ಷಗಳು ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

Chitradurga cm yadiyurappa in questionable leader
ಅವರು ಹಿರಿಯೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು,

 

 

ಕಳೆದ 75 ವರ್ಷಗಳಲ್ಲಿ ಆಗದೇ ಇರುವಂತಹ ಕೆಲಸವನ್ನು ನಾವು ಮಾಡುವಲ್ಲಿ ಸಫಲರಾಗಿದ್ದೆವೆ. 17 ಜನ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಡಿಕೆಶಿ ಹೇಳಿಕೆಗೆ ಯಾರು ಎಲ್ಲಿ ಹೋಗುತ್ತಾರೆ ಯಾರು ಎಲ್ಲಿಗೆ ಹೋಗಲಗಲ ಎಂಬುದು ಗೌಣ ಎಂದರು. ಇನ್ನು 23 ತಿಂಗಳು ಚಿನಾವಣೆ ಇದೆ. ಮತ್ತೆ ಚುನಾವಣೆ ಬಂದಾಗ ಚಿಂತನೆ ಮಾಡೋಣ ಸದ್ಯಕ್ಕೆ ನಮ್ಮ ಆದ್ಯತೆ ಅಭಿವೃದ್ಧಿಯಾಗಿದೆ.ಉತ್ತಮ ಕೆಲಸ ಮಾಡುವ ಸರ್ಕಾರ ಅಸ್ಥಿರ ಆಗಬಾರದು. ಅಸ್ಥಿರ ಮಾಡಲು ಯಾರು ಕೈ ಹಾಕಬಾರದಿ ಎಂದರು. ಚುನಾವಣೆ ಮುಗಿದ ಬಳಿಕೆ ಬಹುಮತ ಪಡೆದ ಪಕ್ಷಗಳು ಅಧಿಕಾರ ನಡೆಸುತ್ತವೆ. ಎಂದರು.
ಇನ್ನು ಸಚಿವ ಶ್ರೀರಾಮುಲು ಆಪ್ತನ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನಿನ್ನೆಯೇ ಸ್ಪಷ್ಟನೆ ನೀಡಿದ್ದಾರೆ‌ . ಈ ಬಗ್ಗೆ ತನಿಖೆ ನಡೆಯುತ್ತಿದೆ ಸಿಎಂ ಎಷ್ಟು ಬೆಳಕು ಚಲ್ಲಬೇಕು ಚೆಲ್ಲಿದ್ದಾರೆ ಎಂದು ಹೇಳಿದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಜನರು ನಮ್ಮನ್ನು ಕ್ಷಮಿಸೊಲ್ಲ ಅಂತ ಸಂಸದ ನಾರಾಯಣಸ್ವಾಮಿ ಅಂದಿದ್ಯಾಕೆ?
Next Article ಋತು ಚಕ್ರದ ಸಮಯದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು: ಹಿರಿಯ ಸ್ತ್ರೀ ರೋಗ ತಜ್ಞ ಡಾ. ರವಿಕುಮಾರ್
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.