ಗ್ರಾಮ‌ಪಂಚಾಯಿತಿ ಚುನಾವಣೆಗೆ ಮೂಹೂರ್ತ ಫಿಕ್ಸ್ ?

ರಾಜ್ಯ

ಬೆಂಗಳೂರು:ಕೋವಿಡ್​ ಕಾರಣದಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದೆ.

 

 

 

Chitradurga gp  election time fix

ರಾಜ್ಯ ಚುನಾವಣಾ ಆಯೋಗವು ಇಂದು ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ. ಗ್ರಾಮ‌ಪಂಚಾಯಿತಿಗಳಿಗೆ ಕೋವಿಡ್ ಕಾರಣದಿಂದಾಗಿ ಚುನಾವಣೆಯೂ ಮುಂದೂಡಲ್ಪಟ್ಟಿತ್ತು. ಇದೀಗ ರಾಜ್ಯ ಚುನಾವಣಾ ಆಯೋಗವು ಎರಡು ಹಂತಗಳಲ್ಲಿ‌ ಮತದಾನ ನಡೆಯಲಿದೆ.ಮೊದಲ ಹಂತದ ಮತದಾನ ಡಿಸೆಂಬರ್ 22 ಹಾಗೂ ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದ್ದು, 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *