Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕೋಟೆ ನಾಡಿನ ಗ್ರಾಮ ಪಂಚಾಯ್ತಿ ಚುನಾವಣೆಯ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.
ಜಿಲ್ಲಾ ಸುದ್ದಿ

ಕೋಟೆ ನಾಡಿನ ಗ್ರಾಮ ಪಂಚಾಯ್ತಿ ಚುನಾವಣೆಯ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ.

D KumaraswamyBy D KumaraswamyDecember 1, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಕವಿತಾ ಎಸ್ ಮನ್ನಿಕೇರಿ ಹೇಳಿದ್ದಾರೆ.

Chitadurga GP election details

 

 

ಮೊದಲ ಹಂತದ ಮತದಾನ ಡಿ.22 ರಂದು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ನಡೆಯಲಿದೆ.
ಎರಡು ಹಂತದ ಮತ ಎಣಿಕೆ ಒಂದೇ ದಿನ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಡಿ.30ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.7 ರಿಂದ ಎರಡನೇ ಹಂತದ ಮತದಾನಕ್ಕೆ ಡಿ.11 ರಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಡಿ.11 ಮತ್ತು ಡಿ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.12 ಮತ್ತು ಡಿ.17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಾಸ್ ಪಡೆಯಲು ಕ್ರಮವಾಗಿ ಡಿ.14 ಮತ್ತು 19ರಂದು ಕೊನೆಯ ದಿನವಾಗಿದೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.24 ಮತ್ತು ಡಿ. 29ರಂದು ಅವಕಾಶ ಕಲ್ಪಿಸಲಾಗುವುದು.
ಜಿಲ್ಲೆಯ ಆರು ತಾಲ್ಲೂಕುಗಳಿಂದ ಒಟ್ಟು 189 ಗ್ರಾಮ ಪಂಚಾಯಿತಿಗಳಿವೆ. ಮೊದಲ ಹಂತದ ಮತದಾನವು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 38 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 727 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 493 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊಳಲ್ಕೆರೆ ತಾಲ್ಲೂಕಿನಲ್ಲಿ 29 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 533 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Chitradurga GP ele details
ಎರಡನೇ ಹಂತದ ಮತದಾನವು ಹಿರಿಯೂರು, ಮೊಳಕಾಲ್ಮುರು ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ.
ಹಿರಿಯೂರು ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 590 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 323 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 755 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಲಂಚ ಪಡೆಯುವಾಗ ತಹಶೀಲ್ದಾರ್ ಮತ್ತು ವಿಎ ಇಬ್ಬರು ಎಸಿಬಿ ಬಲೆಗೆ
Next Article Next Post
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.