Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಬಡವರಿಗೆ ಶಾಸಕ ಚಂದ್ರಪ್ಪ ಅವರಿಂದ ಆಹಾರದ ಕಿಟ್ ಹಾಗೂ ಧನ ಸಹಾಯ
ಜಿಲ್ಲಾ ಸುದ್ದಿ

ಬಡವರಿಗೆ ಶಾಸಕ ಚಂದ್ರಪ್ಪ ಅವರಿಂದ ಆಹಾರದ ಕಿಟ್ ಹಾಗೂ ಧನ ಸಹಾಯ

D KumaraswamyBy D KumaraswamyJune 19, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ, ಜೂನ್19(ಹಿಸ)- ಕೋರೋನಾ ಎರಡನೆ ಅಲೆ ಬಗ್ಗೆ ತಜ್ಞರ ಸಲಹೆ ಮೀರಿದ್ದರಿಂದ ಎಂತಹ ಕಷ್ಟಗಳನ್ನು ಸ್ವತಃ ಅನುಭವಿಸಿದ್ದೇವೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಲೋಕಸಭಾ ಸದಸ್ಯ ಎ. ನಾರಾಯಣಸ್ವಾಮಿ ಹೇಳಿದರು.

 

Chitradurga gracery  distribute

 

 

ಅವರು ಹೊಳಲ್ಕೆರೆಯಲ್ಲಿ ಪೌರ ನೌಕರರಿಗೆ ಆಹಾರ ಧಾನ್ಯದ ಕಿಟ್ ವಿತರಿಸಿ ಮಾತನಾಡಿದರು,

ಕೋರೋನಾ ಎರಡನೆ ಅಲೆಯ ಸಂಕಷ್ಟದಲ್ಲಿ  ಸಮಯದಲ್ಲಿ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರು ಆಟೋ ಚಾಲಕರು ಹಾಗೂ ಪೌರಕಾರ್ಮಿಕರಿಗೆ ಆಹಾರದ ಕಿಟ್ ಗಳು ಹಾಗೂ ಎರಡು ಸಾವಿರ ರೂಪಾಯಿ ಧನ ಸಹಾಯ ಮಾಡಿದ್ದಾರೆ. ಇದರ ಜೊತೆಗೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಅವರಿಗೆ ಎರಡು ಬಾರಿ ಕೋರೋನಾ ಸೋಂಕು ಕಂಡು ಬಂದರೂ ಕೂಡ ಅದನ್ನು ಲೆಕ್ಕಿಸದೆ ಎರಡೇ ದಿನಗಳಲ್ಲಿ ಹೊರಗೆ ಬಂದು ಜನರ ನೆರವಿಗೆ ಬಂದಿದ್ದಾರೆ. ಎರಡು ಬಾರಿ ಪ್ಯಾಕೇಜ್ ಗಳನ್ನು ಘೋಷಿಸಿದ್ದಾರೆ. ಹೊಳಲ್ಕೆರೆ ಕ್ಷೇತ್ರದಲ್ಲಿ ಸುಮಾರು 8 ಸಾವಿರ ಜನರು ನೋಂದಾಣಿಯಾಗಿದ್ದಾರೆ. ಅವರ ಖಾತೆಗೆ ಮೂರು ಸಾವಿರದಂತೆ ಜಮೆಯಾಗಲಿದೆ. ಇದರ ಜೊತೆಗೆ ಯಾರ್ಯಾರು ಕಟ್ಟಡ ಕಾರ್ಮಿಕರು ಪೇಂಟ್ ಕೆಲಸ ಮಾಡುವವರು ಇದ್ದಾರೆ ಅವರೆಲ್ಲರಿಗೂ ಉಪಕರಣಗಳ ಕಿಟ್ ಕೂಡ ನೀಡಿದ್ದಾರೆ. ಇನ್ನು ಪ್ರಧಾನಿ ಮೋದಿಯವರು ದೇಶದ ಪ್ರತಿ ಬಡವರಿಗೆ ದೀಪಾವಳಿಯವರೆಗೂ ಉಚಿತ ಅಕ್ಕಿಯನ್ನು ನೀಡಿದ್ದಾರೆ.ಇಷ್ಟೆ ಅಲ್ಲದೆ ಪ್ರತಿಯೊಬ್ಬರಿಗೂ ವ್ಯಾಕ್ಸಿನ್ ಸಿಗಬೇಕು ಎನ್ನುವ ಕಾರಣಕ್ಕೆ ಉಚಿತವಾಗಿ ಕೊಡುತ್ತಿದ್ದಾರೆ ಪ್ರತಿಯೊಬ್ಬರೂ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದರು.

ಸಂಯುಕ್ತವಾಣಿ

ಸುದ್ದಿಗಳು ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ  8660924503

Share. Facebook Twitter Pinterest LinkedIn Tumblr WhatsApp Email
Previous Articleಬಿಜೆಪಿ ರಾಹುಲ್ ಗಾಂಧಿ ವಿರುದ್ಧ ಷಡ್ಯಂತರ ಮಾಡುತ್ತಿದೆ
Next Article ಮೋಜು ಜೂಜಿಗೆ ಬಿದ್ದವರು ಮಾಡಿದ್ದೇನು ?
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.