Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ನನಗೆ ಯುವರಾಜ್ ನಿಂದ ಹಣ ಬಂದಿದ್ದೆಷ್ಟು ಅಂತ ಸ್ಪಷ್ಟಪಡಿಸಿದ್ದಾರೆ ರಾಧಿಕಾ ಕುಮಾರಸ್ವಾಮಿ
ಕ್ರೈಂ

ನನಗೆ ಯುವರಾಜ್ ನಿಂದ ಹಣ ಬಂದಿದ್ದೆಷ್ಟು ಅಂತ ಸ್ಪಷ್ಟಪಡಿಸಿದ್ದಾರೆ ರಾಧಿಕಾ ಕುಮಾರಸ್ವಾಮಿ

D KumaraswamyBy D KumaraswamyJanuary 6, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬೆಂಗಳೂರು: ನನಗೆ ಯುವರಾಜ್ ಅವರ ಅಕೌಂಟ್ ನಿಂದ ನನ್ನ ಅಕೌಂಟ್ ಗೆ ಸಿನಿಮಾ ಮಾಡಲು 15 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿದ್ದರು ಅದು ಬಿಟ್ಟು ಒಂದು ಕಾಲು ಕೋಟಿ ವರ್ಗಾವಣೆಯಾಗಿದೆ ಎನ್ನುವುದು ಸುಳ್ಳು ಎಂದು ನಟಿ ರಾಧಿಕಾ ಕುಮಾರಸ್ಚಾಮಿ ಸ್ಪಷ್ಟನೆ ನೀಡಿದ್ದಾರೆ.

 Chitradurga heroine radhika kumaraswamy clarify I get only 15 lack

 

 

ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಯುವರಾಜ್ ಅವರದ್ದೇ ಬ್ಯಾನರ್ ಅಡಿಯಲ್ಲಿ ಐತಿಹಾಸಿಕ ಸಿನಿಮಾ ಮಾಡುವ ವಿಷಯಕ್ಕೆ ನನಗೆ 15 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಬೇರೆ ನಿರ್ಮಾಕರಿಂದ 60 ಲಕ್ಷ ಪಡೆದಿದ್ದೇನೆ. ಇದರ ಬಗ್ಗೆ ಯಾವುದೇ ಕಾರಾರು ಪತ್ರವನ್ನು ಮಾಡಿಕೊಂಡಿಲ್ಲ. ಯುವರಾಜ್ ಅವರು ನಮ್ಮ ಫ್ಯಾಮಿಲಿ ಫ್ರಂಡ್ ಹಾಗೂ ಜ್ಯೋತಿಷಿಗಳಾಗಿದ್ದರು. ನಮ್ಮ ಹಾಗೂ ಯುವರಾಜ್ ಮಧ್ಯೆ ಸಿನಿಮಾ ವಿಚಾರಕ್ಕೆ ಅಷ್ಟೆ ಮಾತುಕತೆ ಮಾಡಿದ್ದು, ಅದು ಬಿಟ್ಟು ಬೇರೆ ಯಾವುದೇ ವ್ಯವಹಾರವೂ ಇಲ್ಲ. ನಮ್ಮ ಅಣ್ಣನಿಗೂ ಹಾಗೂ ಯುವರಾಜ್ ಗೂ ಸಂಬಂಧವಿಲ್ಲ. ಸಿನಿಮಾ ಬಗ್ಗೆ ಅಷ್ಟೆ ಮಾತನಾಡಿದ್ದೆನೆ. ನಾನು ಬೇರೆ ಯಾವುದೆ ವಿಷಯವನ್ನು ಮಾತನಾಡಿಲ್ಲ. ನಾನು ಯಾರಿಗೂ ಮೋಸ ಮಾಡೋದು ವಂಚನೆ ಮಾಡೋ ವಿಷಯದಲ್ಲಿ‌ ನಾನಿಲ್ಲ. ನನಗೆ ಡಿಸೆಂಬರ್ ನಲ್ಲಿ ಟೈಂ ಸರಿ ಇಲ್ಲ ಎಂದು ಹೇಳಿದ್ದರು. ಅದು ಇದೆ ಎಂದು ಅನಿಸುತ್ತದೆ. ಜೀವನದಲ್ಲಿ ನಮಗೆ ಮೋಸ ಆಗಿದೆಯೇ ಹೊರೆತು ನಾವು ಮೋಸ ಮಾಡಿಲ್ಲ . ಅವರು ಅರೆಸ್ಟ್ ಆಗಿದಾರೆ ಎಂದು ಗೊತ್ತಾದಾಗ ನನಗೂ ಶಾಕ್ ಆಯ್ತು.ಎಂದು ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಜಿಲ್ಲೆಯಲ್ಲಿ ಕ್ರೀಡೆಗೆ ಸೂಕ್ತ ಪ್ರೋತ್ಸಾಹವಿಲ್ಲ
Next Article ಕೆಜಿಎಫ್ ಚಾಪ್ಟರ್ 2. ಟೀಸರ್ ಇಂದೆ ರಿಲೀಸ್ ಯಾಕೆ ನೋಡಿ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.