Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕಟೀಲ್ ತಿರುಗೇಟು ಆಕ್ರೋಶ
ಜಿಲ್ಲಾ ಸುದ್ದಿ

ಕಟೀಲ್ ತಿರುಗೇಟು ಆಕ್ರೋಶ

D KumaraswamyBy D KumaraswamyJanuary 27, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga dkshi open challenge to katil
Share
Facebook Twitter LinkedIn Pinterest Email

 

ಚಿತ್ರದುರ್ಗ: -ಸ್ವತಂತ್ರ ಸಂಗ್ರಾಮದ ಹೆಸರಿನಲ್ಲಿ ಬಂದಿರುವ ಕಾಂಗ್ರೆಸ್ ವಿಚಾರ ಸಿದ್ದಾಂತ ಮತೆತಿದ್ದು, ಅಧಿಕಾರಕ್ಕೋಸ್ಕರ ಭಯೋತ್ಪಾದನಾ ಕೃತ್ಯಕ್ಕೆ ಇಳಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿ ಕಾರಿದರು.

 

 

Chitradurga katil akrosha

ಅವರು ಚಿತ್ರದುರ್ಗದಲ್ಲಿ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಶೋಭಾ ಯಾತ್ರೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ನಿನ್ನೆ ದೆಹಲಿಯಲ್ಲಿ ರೈತರ ಹೆಸರಲ್ಲಿ ಪ್ರತಿಭಟನಾ, ದಾಂಧಲೆ ಮಾಡುತ್ತಿದ್ದಾರೆ. ರಾಷ್ಟ್ರಭಕ್ತರು, ರೈತರು ಮಾಡುವ ಕಾರ್ಯವಲ್ಲ ಅದು. ರೈತ ಈ ದೇಶದ ಮಣ್ಣಿನ ಮಗ ಸಂವಿಧಾನ ಕಾನೂನು ಗೌರವಿಸುವವನು.ನಾನು ಒಬ್ಬ ಕೃಷಿಕ ರೈತ ಹಕ್ಕುಗಳಿಗಾಗಿ ಹೋರಾಟ ಮಾಡುವುದು ತಪ್ಪಲ್ಲ.ರೈತರ ಹೆಸರಲ್ಲಿ ಪುಂಡಾಟಿಕೆ, ದಾಂಧಲೆ ಮಾಡುವುದು ತಪ್ಪು.ರಾಷ್ಟ್ರಘಾತುಕ ಶಕ್ತಿಗಳು ಹೀಗೆ ಮಾಡಿವೆ. ಕೆಂಪುಕೋಟೆಗೆ ದಾಳಿ‌ಮಾಡಿ
ರಾಷ್ಟ್ರ ಧ್ವಜವನ್ನು ಕಿತ್ತಿದ್ದಾರೆ. ಸಂವಿಧಾನಕ್ಕೆ ಗೌರವ ಕೊಡುವ ದಿನ ಶಾಂತಿಯುತವಾಗಿ ಹೋರಾಟ ಮಾಡುವುದು ತಪ್ಪಲ್ಲ. ಆದರೆ ಇಲ್ಲಿ ರೈತರನ್ನು ದಾರಿ ತಪ್ಪಿಸಿ ಕೆಲವು ರಾಜಕೀಯ ಪಕ್ಷಗಳು ಲಾಭ ಪಡೆಯುವ ಕೆಲಸ ಮಾಡುತ್ತಿವೆ. ಕಾನೂನು ಸಂವಿಧಾನಕ್ಕೆ ಗೌರವ ಕೊಡುವ ಕೆಲಸ ಯಾರೂ ಮಾಡಿಲ್ಲ. ರೈತರ ಹೆಸರಲ್ಲಿ ಅಶಾಂತಿ ನಿರ್ಮಾಣ ಮಾಡುವಂತಹ ಕೆಲಸವನ್ನು ಘಾತುಕ ಶಕ್ತಿಗಳು ಮಾಡಿವೆ. ಇದು ತಬಿಖೆಯಾಗಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಆಗಬೇಕು. ರೈತರು ಬಹಳ ಹುಷಾರಾಗಿ ಇರ್ಬೇಕು. ಕಾಂಗ್ರೆಸ್ ಅಧಿಕಾರ ಇಲ್ಲದಿದ್ದಾಗ ದೇಶದಲ್ಲಿ ಬೆಂಲಿ ಹಾಮುವ ಕೆಲಸ ಮಾಡುತ್ತದೆ.ಅಧಿಕಾರ ಇದ್ದಾಗ ಪ್ರಜಾ ಪ್ರಭುತ್ವದ ಸರ್ಕಾರಗಳನ್ನು ಮಣಿಸುವುದು. ವಿರೋಧ ಪಕ್ಷಗಳನ್ನು ನಾಶ ಮಾಡುವುದು ಅವರ ಪದ್ಧತಿ. ಅಧಿಕಾರ ಹೋದಾಗ ಅಶಾಂತಿ ನಿರ್ಮಿಸಿ ಗಲಭೆ ಸೃಷ್ಠಿಸುವುದು ಅವರ ಹುಟ್ಟು ಗುಣ. ಸಿಎಎ ಗಲಾಟೆಯಲ್ಲಿ ದೇಶಕ್ಕೆ ಬೆಂಕಿ ಹಾಕುವ ಕೆಲಸ ಮಾಡಿದರು. ಪಿಸ್ತೂಲು, ತಲವಾರುಗಳನ್ನು ಒಟ್ಟಿಕೊಂಡು ಹೋಗಿದ್ದಾರೆ. ಇದರ ಹಿಂದೆ ಕಾಂಗ್ರೆಸ್ ಇದೆ. ಎಂದು ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು
ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Article,ಎರಡು ಕಾರುಗಳ ನಡುವೆ ಡಿಕ್ಕಿ ಎರಡು ಸಾವು
Next Article ಡಿಕೆಶಿ ಮತ್ತೆ ಜೈಲಿಗೆ ಹೋಗುತ್ತಾರೆ ಕಟೀಲ್
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.