Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಲಾರಿಗಳ ನಡುವೆ ಪರಸ್ಪರ ಡಿಕ್ಕಿ ಇಬ್ಬರು ಸಾವು
ಜಿಲ್ಲಾ ಸುದ್ದಿ

ಲಾರಿಗಳ ನಡುವೆ ಪರಸ್ಪರ ಡಿಕ್ಕಿ ಇಬ್ಬರು ಸಾವು

D KumaraswamyBy D KumaraswamyDecember 21, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ:   ಲಾರಿಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ  ಚಾಲಕರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ  ಬೆಳಗಿನ ಜಾವದ ಸಮಯದಲ್ಲಿ ನಡೆದಿದೆ.

Chitradurga lorry accident  two death

 

 

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿ ಹುಳಿಯಾರ್ ನಿಂದ ಬರುತ್ತಿದ್ದ ಲಾರಿ  TN37-DY 6115,ಹಾಗೂ ಹಿರಿಯೂರು ಕಡೆಯಿಂದ ಹೋಗುತ್ತಿದ್ದ ಲಾರಿ  KA06-B 2669 ಎರಡು ಪರಸ್ಪರ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ಅವರ ಹೆಸರುಗಳು ಪತ್ತೆಯಾಗಿಲ್ಲ. ಹಿರಿಯೂರು ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಭದ್ರಾ ಮೇಲ್ದಂಡೆ ಯೋಜನೆ 9 ಪ್ಯಾಕೇಜ್ ನ ಟನಲ್ 1 ರ ಕಾಮಗಾರಿ ವೀಕ್ಷಣೆ
Next Article ಮತ ಚಲಾವಣೆ ನಮ್ಮೆಲ್ಲರ ಜವಾಬ್ದಾರಿ , ಹೊಣೆಗಾರಿಕೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.