Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಮಾನವೀಯತೆ ಮೆರೆದ ಸಂಸದ ನಾರಾಯಣಸ್ವಾಮಿ
ಜಿಲ್ಲಾ ಸುದ್ದಿ

ಮಾನವೀಯತೆ ಮೆರೆದ ಸಂಸದ ನಾರಾಯಣಸ್ವಾಮಿ

D KumaraswamyBy D KumaraswamyMay 13, 2021No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಲಾಕ್ ಡೌನ್ ಎಫೆಕ್ಟ್ :
ಬೆಂಗಳೂರಿನಲ್ಲಿ ಹಿರಿಯೂರು ಯುವಕನ ಮನವಿಗೆ ಸ್ಪಂದಿಸಿದ ಚಿತ್ರದುರ್ಗ ಸಂಸದ

ಚಿತ್ರದುರ್ಗ : ರಾಜ್ಯದಲ್ಲಿ ಮಹಾಮಾರಿ ರೂಪಾಂತರ ಕೊರೊನಾ ವೈರಸ್ ಎರಡನೇ ಅಲೆ ವೇಗವಾಗಿ ಹರಡುತ್ತಿದ್ದು, ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೆಲವರು ತುರ್ತು ವೈದ್ಯಕೀಯ ವ್ಯವಸ್ಥೆಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಗನೊಬ್ಬ ತಂದೆಯಗೆ ಔಷದಿ ತಲುಪಿಸಲು ಕಳೆದ ನಾಲ್ಕೈದು ದಿನಗಳಿಂದ ಪರದಾಟ ನಡೆಸಿ ಕೊನೆಗೆ ಸಂಸದರ ಮೊರೆ ಹೋಗಿರುವ ಘಟನೆ ನಡೆದಿದೆ.

Chitradurga mp humanity

 

 

 

ಸ್ನೇಹಿತ ಕೊಟ್ಟ ಒಂದೇ ಒಂದು ಪೋನ್ ಕೆರೆಗೆ ಚಿತ್ರದುರ್ಗ ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಸ್ಪಂದಿಸಿ, ಯುವಕನ ತಂದೆಗೆ ಔಷಧಿ ತಲುಪಿಸುವ ಮೂಲಕ ಮಾನವಿಯತೆ ಮೆರೆದಿದ್ದಾರೆ.
ಅಂದಹಾಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮದ್ದನಕುಂಟೆ ಗ್ರಾಮದ ಚಂದ್ರಪ್ಪ ಎನ್ನುವರಿಗೆ ಬೆಂಗಳೂರಿನ ನಾರಾಯಣ ಹೃದಯಲಾಯದಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿ, ಹೊಸ ಕಣ್ಣು ಹಾಕಿಸಲಾಗಿತ್ತು. ಹೊಸ ಕಣ್ಣು ಹಾಕಿಸಿದ್ದರಿಂದ ಚಂದ್ರಪ್ಪನ ಕಣ್ಣಿಗೆ ಪ್ರತಿನಿತ್ಯ ಡ್ರಾಪ್ಸ್ ಬೀಡಬೇಕು. ಆದರೆ ಡ್ರಾಪ್ಸ್ ಏಕಾಏಕಿ ಖಾಲಿಯಾಗಿದ್ದರಿಂದ ತಂದೆ ಬೆಂಗಳೂರು ಚಂದಾಪುರ ಬಳಿ ಇರುವ ಬನಹಳ್ಳಿಯಲ್ಲಿ ಕೆಲಸ ಮಾಡುತಿದ್ದ ಮಗ ಮುರುಳಿಧರಗೆ ಕರೆ ಮಾಡಿ ಔಷದಿ ಖಾಲಿಯಾಗಿರುವ ಬಗ್ಗೆ ಮಾಹಿತಿ ನೀಡಿದರು. ಅಷ್ಟೋತಿಗಾಗಲೇ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿದ್ದರಿಂದ ಮುರುಳಿಧರ ತೊಂದರೆಗೆ ಸಿಲುಕಿಕೊಂಡು ತಂದೆಗೆ ಔಷಧಿ ತಲುಪಿಸಲು ಹರಸಾಹಸ ಪಡಬೇಕಾಯಿತು. VRL , ಕೋರಿಯರ್, ಪೋಸ್ಟ್ ಮೂಲಕ ಕಳಿಸಲು ಪ್ರಯತ್ನ ನಡೆಸಿದ್ದು ಸಫಲವಾಗಿಲ್ಲ. ಸ್ನೇಹಿತನ ಮೂಲಕ ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಅವರನ್ನು ಸಂಪರ್ಕಿಸಿದ್ದಾರೆ. ಇದ್ಯಾವುದೂ ಕೂಡ ಸಾಧ್ಯವಾಗಿಲ್ಲ, ಸಂಸದರ ಪಿಎ ಷಣ್ಮುಖ ಅವರನ್ನು ಸಂಪರ್ಕಿಸಿದಾಗ ಪ್ರಯತ್ನ ಮಾಡುವುದಾಗಿ ತಿಳಿಸಿದ್ದರು. ಕೊನೆಗೆ ನೇರವಾಗಿ ಸ್ನೇಹಿತನ ಕಡೆಯಿಂದ ಸಂಸದರ ನಂಬರ್ ಪಡೆದುಕೊಂಡು ಎ. ನಾರಾಯಣಸ್ವಾಮಿ ಅವರನ್ನು ಸಂಪರ್ಕಿಸಿದಾಗ ಅವರು ಕೂಡಲೇ ಸ್ಪಂದಿಸಿದ್ದಾರೆ. ಯುವಕನ ತಂದೆಗೆ ಇಂದು ಔಷಧಿ ತಲುಪಿಸುವ ಮೂಲಕ ಮಾನವಿಯತೆ ಮೆರೆದಿದ್ದಾರೆ. ಸಂಸದರ ಈ ಕಾರ್ಯಕ್ಕೆ ಮುರುಳಿಧರ ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನು ದೂರವಾಣಿ ಮೂಲಕ ಸಂಯುಕ್ತವಾಣಿ ಜೊತೆ ಮಾತನಾಡಿದ ಸಂಸದರು ಮುರಳಿಧರ ಎಂಬ ಯುವಕ ನನಗೆ ಕರೆ ಮಾಡಿ ತನ್ನ ಸಮಸ್ಯೆಯನ್ನು ಹೇಳಿಕೊಂಡರು. ಇಂತಹ ಸಮಯದಲ್ಲಿ ನನ್ನ ಕೈಲಾದ ಮಟ್ಟಿಗೆ ಒಂದು ಸಣ್ಣ ಸಹಾಯ ಮಾಡಿರುವುದು ನನಗೆ ಖುಷಿ ತಂದಿದೆ ಎಂದು ಸಂಸದರು ತಿಳಿಸಿದರು.

 

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಡಿ ಬಾಸ್ ಮನೆಗೆ ಬಂದ ಆ ಹೊಸ ಅತಿಥಿ ಯಾರು?
Next Article ಕಾಂಗ್ರೆಸ್ ಪಕ್ಷದಿಂದ ನೂರು ಕೋಟಿ ಹಣ. ಘೋಷಣೆ ಯಾಕೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.