Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಫಾರ್ಮ್ ಸಿಸ್ಟ್ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳ ದಾಳಿ ಸಾವಿರಾರು ರೂಪಾಯಿ ಮೌಲ್ಯದ ಔಷದಿ ವಶ
ಜಿಲ್ಲಾ ಸುದ್ದಿ

ಫಾರ್ಮ್ ಸಿಸ್ಟ್ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳ ದಾಳಿ ಸಾವಿರಾರು ರೂಪಾಯಿ ಮೌಲ್ಯದ ಔಷದಿ ವಶ

D KumaraswamyBy D KumaraswamyMay 22, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಫಾರ್ಮ್ ಸಿಸ್ಟ್ ಖಾಸಗಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿ ಹಾಗೂ ಪೋಲಿಸ್ ಅಧಿಕಾರಿಗಳ ದಾಳಿ ಸಾವಿರಾರು ರೂಪಾಯಿ ಮೌಲ್ಯದ ಔಷದಿ ವಶ

ಚಿತ್ರದುರ್ಗ : ಸರ್ಕಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರ್ಮಾ ಸಿಸ್ಟ್ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಡರಾತ್ರಿ ದಾಳಿ ಮಾಡಿರುವ ಘಟನೆ ಹಿರಿಯೂರಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಿರಿಯೂರು ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಟಿಎಚ್ಓ ವೆಂಕಟೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ, ಸಾವಿರಾರು ಮೌಲ್ಯದ ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ.

 

 

 

Chitradurga ride govt medicine siez

ವಿವೇಕಾನಂದ ಬಂಧಿತ ಆರೋಪಿಯಾಗಿದ್ದು, ಈತನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು.
ಸರ್ಕಾರದಿಂದ ಬರುವ ಔಷದಿ, ಇಂಜೆಕ್ಷನ್, ಮಾತ್ರೆಗಳು, ಸಿರೆಂಜ್ಗಳು, ಹಾಗೂ ಸರ್ಕಾರದ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡು ತನ್ನ ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದದಲ್ಲಿರುವ ಮನೆಯಲ್ಲಿ ಖಾಸಗಿ ಕ್ಲಿನಿಕ್ ಇಟ್ಟುಕೊಂಡು ಜನರಿಗೆ ಅಥವಾ ರೋಗಿಗಳಿಗೆ ಮಾರಾಟ ಮಾಡಿ ಹಣಗಳಿಸುತ್ತಿದ್ದನು ಎನ್ನಲಾಗಿದೆ. ಈತನು ಅಧಿಕೃತ ವೈದ್ಯರಲ್ಲದಿದ್ದರೂ ಸಹ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಹಾಗೂ ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ದುರುಪಯೋಗ ಪಡಿಸಿಕೊಂಡು ಮಾರಾಟ ಮಾಡಿ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದನು.
ಈತನ ಮೇಲೆ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಕೋಟೆ ನಾಡು 24 ರ ನಂತರ ಲಾಕ್ ಡೌನ್ ಆಗುತ್ತಾ ಇಲ್ಲಿದೆ ಮಾಹಿತಿ
Next Article ಕೋರೋನಾ ಓಡಿಸಲು ಗ್ರಾಮಸ್ಥರು ಇದನ್ನು ಮಾಡಿದರು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.