Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಸಿನೆಮಾ»ಟಾಲಿವುಡ್ ವಿರುದ್ದ ರಾಬರ್ಟ್ ಸಮರ
ಸಿನೆಮಾ

ಟಾಲಿವುಡ್ ವಿರುದ್ದ ರಾಬರ್ಟ್ ಸಮರ

D KumaraswamyBy D KumaraswamyJanuary 29, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬೆಂಗಳೂರು: ರಾಬರ್ಟ್ ಚಲನ ಚಿತ್ರವನ್ನು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕ ಕಾಲದಲ್ಲಿ ಬಿಡುಗಡೆಯಾಗಲು ತೆಲುಗು ಚಲನಚಿತ್ರ ಮಂಡಳಿ ಅವಕಾಶ ನೀಡದೆ ಇರುವುದರ ವಿರುದ್ಧ ಸ್ಯಾಂಡಲ್ ವುಡ್ ಸಮರ ಸಾರಿದೆ.Chitradurga robart Samara

 

 

ಕನ್ನಡ ಚಲನ ಚಿತ್ರರಂಗದ ಖ್ಯಾತ ನಟ ದರ್ಶನ್ ಅಭಿನಯದ ರಾಬರ್ಟ್ ಚಲನ ಚಿತ್ರವು ಮಾರ್ಚ್ 11 ರಂದು ಸ್ಯಾಂಡಲ್ ವುಡ್ ಹಾಗೂ ಟಾಲಿವುಡ್ ನಲ್ಲಿ ಏಕ ಕಾಲದಲ್ಲಿ ಬಿಡುಗಡೆಗೆ ರಾಬರ್ಟ್ ಚಿತ್ರಚತಂಡ ಸಿದ್ದತೆ ಮಾಡಿಕೊಂಡಿದೆ.‌ಆದರೆ ಟಾಲಿವುಡ್ ಇದಕ್ಕೆ ಅವಕಾಶ ನೀಡಿಲ್ಲ. ಇದನ್ನು ರಾಬರ್ಟ್ ಚಿತ್ರ ತಂಡ ಹಾಗೂ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ವಿರೋಧಿಸಿದೆ. ದರ್ಶನ್ ಕೂಡ ಇದನ್ನು ಖಂಡಿಸಿದ್ದು, ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಪ್ರಧಾನ ಕಾರ್ಯದರ್ಶಿ ಎಂ ಎನ್ ಸುರೇಶ್ ಮತ್ತು ಅಧ್ಯಕ್ಷ ಸಾರ ಗೋವಿಂದ್ ಚನೈ ನಲ್ಲಿ ಸೌಥ್ ಇಂಡಿಯಾ ಚಲನ ಚಿತ್ರ ಮಂಡಳಿಗಳ ಸಾಮಾನ್ಯ ಸಭೆ ಇದ್ದು ಅಲ್ಲಿ ಇದನ್ನು ಪ್ರಸ್ತಾಪ ಮಾಡಿ ಸರಿಪಡಿಸಲಾಗುತ್ತದೆ ಎಂದರು. ಇದಕ್ಕೂ‌ಮುನ್ನ ಮಾತನಾಡಿರುವ ದರ್ಶನ್, ಟಾಲಿವುಡ್ ನಂತೆ ನಮ್ಮಲ್ಲಿಯೂ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು.‌ಸ್ವಾಭಿಮಾನ ಬೆಳೆಸಿಕೊಂಡರೆ ಇಂತಹ ಸನ್ನಿವೇಶ ಎದುರಾಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleರೈತರ ಹೋರಾಟದ ಸಮಯದಲ್ಲಿ ಹಿಂಸಾಚಾರದಲ್ಲಿ ಘಾತುಕ ಶಕ್ತಿಗಳು??
Next Article ಮೂರು ತಿಂಗಳಲ್ಲಿ ನಿನ್ನ ಪರಿಸ್ಥಿತಿ ನೋಡಿಕೋ ಯತ್ನಾಳ್
D Kumaraswamy
  • Tumblr

Related Posts

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ

March 12, 2024

ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

December 8, 2023

ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

December 3, 2023
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.