ಚಿತ್ರದುರ್ಗ: ಮಾಜಿ ಕೇಂದ್ರ ಸಚಿವ ಬೂಟಾ ಸಿಂಗ್ ನಿಧನಕ್ಕೆ ಶ್ರೀ ಶಿವ ಶರಣ ಮಾದಾರ ಚನ್ನಯ್ಯ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಬೂಟಾ ಸಿಂಗ್ ಸಂಸದರಾಗಿ, ಕೇಂದ್ರ ಸಚಿವರಾಗಿ, ರಾಷ್ಟ್ರ ಪರಿಶಿಷ್ಟ ಆಯೋಗದ ಅಧ್ಯಕ್ಷರಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದ ಬೂಟಾ ಸಿಂಗ್ ದೇಶದ ದಲಿತ ಮತ್ತು ಶೋಷಿತರ ಸಮೂದಾಯದ ಅಭಿವೃದ್ದಿಗೆ 2013 ರಲ್ಲಿ ಮಾದಾರ ಗುರುಪೀಠದ ವತಿಯಿಂದ ಆಯೋಜಿಸಿದ್ದ ಬೆಳದಿಂಗಳು ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಅವರು ಶ್ರೀಮಠದ ಬಗ್ಗೆ ಅಪಾರ ಗೌರವ ಹೊಂದಿದ್ದರು ಎಂದು ಶ್ರೀಗಳು ಸ್ಮರಿಸಿದ್ದಾರೆ.
ಸಂಯುಕ್ತವಾಣಿ




