Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ತರಳಬಾಳು ಹುಣ್ಣಿಮೆ ಮಹೋತ್ಸವದ ಆಚರಣೆ ಬಗ್ಗೆ ಸ್ವಾಮೀಜಿ ಹೇಳಿದ್ದೇನು
ಜಿಲ್ಲಾ ಸುದ್ದಿ

ತರಳಬಾಳು ಹುಣ್ಣಿಮೆ ಮಹೋತ್ಸವದ ಆಚರಣೆ ಬಗ್ಗೆ ಸ್ವಾಮೀಜಿ ಹೇಳಿದ್ದೇನು

D KumaraswamyBy D KumaraswamyFebruary 12, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga taralabalu hunnime post pone
Share
Facebook Twitter LinkedIn Pinterest Email

 

ಚಿತ್ರದುರ್ಗ-   ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ನಡೆಯಬೇಕಾಗಿದ್ದ ಈ ಬಾರಿಯ ತರಳುಬಾಳು ಹುಣ್ಣಿಮೆ ಮಹೋತ್ಸವವನ್ನು ಮುಂದೂಡಲಾಗಿದೆ ಎಂದು  ಸಿರಿಗೆರೆ ಮಠದ  ಶ್ರೀ ತರಳಬಾಳು  ಜಗದ್ಗುರು ಡಾ‌ ಶಿವಮೂರ್ತಿ ಶಿವಾಚಾರ್ಯ ಮಹಾಸ್ಚಾಮೀಗಳು ಪ್ರಟಕಣೆ ಹೊರಡಿಸಿದ್ದಾರೆ.

Chitradurga taralabalu hunnime post pone

 

 

ದೇಶದಲ್ಲೆಡೆ ಕೋವಿಡ್‌ನ ಪ್ರಭಾವ ಇರುವ ಸಂದರ್ಭದಲ್ಲಿ ಅದರ ಜವಾಬ್ದಾರಿಯನ್ನು ನಿರ್ವಹಿಸಬೇಕಾದ ಹೊಣೆಗಾರಿಕೆ ಇರುವುದರಿಂದ ಈ ಕ್ರಮ ಅಗತ್ಯವಾಗಿದೆ. ೯ ದಿನಗಳ ಕಾಲ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಿತ್ಯವೂ ಸಾವಿರಾರು ಜನರು ಭಾಗಿಯಾಗುತ್ತಾರೆ. ಕೋವಿಡ್ ಕಾರಣದಿಂದ ಭಕ್ತರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾದರೆ ತಮಗೆ ವೇದನೆಯಾಗುತ್ತದೆ. ಆ ಸಂಕಟವನ್ನು ತಾಳಿಕೊಳ್ಳಲು ತಮಗೆ ಸಾಧ್ಯವಾಗುವುದಿಲ್ಲ. ಗುರುಗಳಾದ ನಮಗೆ ಆರೋಗ್ಯದ ತೊಂದರೆ ಆದಲ್ಲಿ ರಾಜ್ಯದ ಚುಕ್ಕಾಣಿ ಹಿಡಿದಿರುವ ಸರ್ಕಾರ, ಮುಖ್ಯಮಂತ್ರಿಗಳು, ಸಚಿವರು, ಆಡಳಿತ ವ್ಯವಸ್ಥೆ ನಮ್ಮ ಆರೋಗ್ಯದ ಕಡೆ ಗಮನ ನೀಡುತ್ತದೆ. ಆದರೆ ಜನಸಾಮಾನ್ಯರಾದ ಭಕ್ತರಿಗೆ ಆರೋಗ್ಯದ ಏರುಪೇರು ಆದಲ್ಲಿ ನೋಡಿಕೊಳ್ಳುವುದು ಸುಲಭವಲ್ಲ. ಈ ಹಿನ್ನೆಲೆಯಲ್ಲಿ ಕೊಟ್ಟೂರಿನಲ್ಲಿ ನಡೆಯಬೇಕಾಗಿದ್ದ ತರಳಬಾಳು ಹುಣ್ಣಿಮೆಯನ್ನು ಒಂದು ವರ್ಷ ಮುಂದಕ್ಕೆ ಹಾಕಿದ್ದೇವೆ ಎಂದರು.
ಸರಳ ಹುಣ್ಣಿಮೆ, ಜಾಲತಾಣದಲ್ಲಿ ಪ್ರಸಾರ
ತರಳಬಾಳು ಹುಣ್ಣಿಮೆ ಮಹೋತ್ಸವ ರದ್ದಾದಾಗೆಲ್ಲ ಸರಳವಾಗಿ ಒಂದು ದಿನದ ಆಚರಣೆಯಾಗಿ ಸಿರಿಗೆರೆಯ ಮಠದ ಆವರಣದಲ್ಲಿ ಹುಣ್ಣಿಮೆ ನಡೆಯುತ್ತಿತ್ತು. ಆದರೆ ಈ ಬಾರಿ ಆ ಯೋಚನೆಯನ್ನು ಸಹ ಕೈಬಿಡಲಾಗಿದ್ದು ಹುಣ್ಣಿಮೆ ಸಂದೇಶವು ಭಕ್ತರಿಗೆ ತಲುಪುವಂತೆ ೯ ದಿನಗಳ ಕಾಲ ನಿತ್ಯವೂ ಸಂದೇಶವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರ ಮಾಡುವಂತೆ ಏರ್ಪಾಟು ಮಾಡಲಾಗಿದೆ. ಜಗತ್ತಿನೆಲ್ಲೆಡೆಯಿಂದ ಭಕ್ತರು ತಮ್ಮ ಮೊಬೈಲ್ ಫೋನ್ ಮೂಲಕವೂ ಸಹ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂದೇಶಗಳನ್ನು ವೀಕ್ಷಿಸಬಹುದು ಎಂದು ಸ್ವಾಮೀಜಿ ಹೇಳಿದ್ದಾರೆ.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಸಿದ್ದರಾಮಯ್ಯ ಸಿಎಂ ಆದ್ರೆ ಏನಾಗುತ್ತೆ ಈಶ್ವರಪ್ಪ
Next Article ಸಮಾಜ ಕಲ್ಯಾಣ ಸಚಿವರ ಎದುರಲ್ಲೆ ವಿಷ ಕುಡಿದ ಸ್ವಾಮೀಜಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.