Chitradurga h d kumaraswamy suggetion

ಉಪ ಚುನಾವಣಾ ಪ್ರಚಾರಕ್ಕೆಂದು ಹೋದ ಮಾಜಿ ಸಿಎಂ ಕುಮಾರಸ್ವಾಮಿಗೆ ಏ‌ನಾಯ್ತು?

ಜಿಲ್ಲಾ ಸುದ್ದಿ

ಚಿತ್ರದುರ್ಗ: ಮಾಜಿ ಮುಖ್ಯ ಮಂತ್ರಿ ಹೆಚ್‌ ಡಿ. ಕುಮಾರಸ್ವಾಮಿ ಅವರಿಗೆ ಕೋರೋನಾ ಪಾಸಿಟಿವ್ ದೃಢಪಟ್ಟಿದೆ.

Chitradurga what happend to be ex cm Kumaraswamy in by election

 

 

 

ಮೊದಲ ಹಂತದಲ್ಲಿ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ ಅವರ ಪಿಎ ಸತೀಶ್ ಅವರಿಗೆ ಸೋಂಕು ತಗುಲಿತ್ತು. ಆಗಲೂ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದರು‌ ನಂತರ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಗೂ ಸೊಂಕು ತಗುಲಿದ್ದ ಸಮಯದಲ್ಲಿ ಕ್ವಾರಂಟೈನ್ ಆಗಿದ್ದು, ಇದೀಗ ಉಒ ಚುನಾವಣೆಯ ಪ್ರಚಾರಕ್ಕೆಂದು ಹೋದ ಸಮಯದಲ್ಲಿ ಸೋಂಕು ತಗಿಲಿದೆ. ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ಇರುವುದು ದೃಢ ಪಟ್ಟಿದೆ. ಆದ್ದರಿಂದ ನನ್ನ ನಿಕಟ ಸಂಪರ್ಕದಲ್ಲಿ ದ್ದವರು ಕೂಡಲೇ ಕೋವಿಡ್ ಪರೀಕ್ಷೆ ಗೆ ಒಳಗಾಗಬೇಕು ಎಂದು ಟ್ವೀಟರ್ ಮೂಲಕ ಮನವಿ ಮಾಡಿದ್ದಾರೆ.

ಸಂಯುಕ್ತವಾಣಿ

Leave a Reply

Your email address will not be published. Required fields are marked *