Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಪುಟ್ಟ ಕಂದನಿಗೆ ಯಾವ ತಪ್ಪಿಗೆ ಈ ಶಿಕ್ಷೆ
ಕ್ರೈಂ

ಪುಟ್ಟ ಕಂದನಿಗೆ ಯಾವ ತಪ್ಪಿಗೆ ಈ ಶಿಕ್ಷೆ

D KumaraswamyBy D KumaraswamyNovember 9, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ: ಸಣ್ಣ ಮಕ್ಕಳು ಎಂದರೆ ಯಾರಿಗಿಷ್ಟವಿಲ್ಲ ಹೇಳಿ ಆದರೆ ಇಲ್ಲೊಂದು‌ ಮಗುವಿಗೆ ಕೈಕಾಲು ತೊಡೆಗಳ ಮೇಲೆ ಸುಟ್ಟ ಗಾಯಗಳಾಗಿವೆ. ಬಾಸುಂಡೆ ಗುರುತುಗಳಿವೆ. ಇವುಗಳನ್ನು ನೋಡಿದ್ರೆ ಎಂಥವರಿಗೂ ಕರುಳು ಚುರ್ ಅನಿಸದಿರದು…

Chitradurga what is his fault?

 

 

ಇಂತಹ ಮನ ಕಲಕುವ ಘಟನೆ ನಡೆದಿರುವುದು ಚಿತ್ರದುರ್ಗ ತಾಲೂಕಿನ ಘಟ್ಟಿ ಹೊಸಹಳ್ಳಿ ಗ್ರಾಮದಲ್ಲಿ . ಮಗುವಿನ ತಂದೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳ್ಯಾ ಗ್ರಾಮದ ಜಯಪ್ಪ‌. ಈತನಿಗೆ ಚಿತ್ರಹಳ್ಳಿಯ ನಿಂಗಮ್ಮ( ಶೃತಿ) ಜೊತೆಗೆ ಮದುವೆಯಾಗಿತ್ತು. ಪುಟ್ಟ ಗಂಡು ಮಗು ಕೂಡ ಇದೆ. ಇತ್ತೀಚಿಗೆ ಈ‌ಮಗುವಿನ ತಾಯಿ ನಿಂಗಮ್ಮ ( ಶೃತಿ)ಘಟ್ಟಿ ಹೊಸಹಳ್ಳಿ ಗ್ರಾಮದ ಶಿವಪ್ಪ ಎಂಬ ವ್ಯಕ್ತಿಯ ಜೊತೆ ವಾಸ ಮಾಡುತ್ತಿದ್ದಾಳೆ ಎಂದು‌ ಮಾಹಿತಿ ಸಿಕ್ಕಿದ್ದು, ನಿಂಗಮ್ಮ (ಶೃತಿ)ನ ಪ್ರಿಯಕರ ಶಿವಪ್ಪ ಏನು ಅರಿಯದ ಕಂದನಿಗೆ ನೀನು‌ ನನ್ನನ್ನೆ ಅಪ್ಪ ಎಂದು ಕರೆಯಬೇಕು ಎಂದು ಚಿತ್ರಹಿಂಸೆ ನೀಡಿದ್ದಾನೆ. ಆ ಮಗು ಸುಟ್ಟ ಗಾಯಗಳು ಹಾಗು ಚಪಾತಿ ಲಟ್ಟಿಸುವ ಲಟ್ಟಣಿಗೆ ಏಟಿನ ಬಾಸುಂಡೆಯಿಂದ ನರಳಾಡುತ್ತಿದ್ದು, ಗ್ರಾಮಸ್ಥರ ಮಾನವೀಯತೆಯಿಂದ ಚಿಕಿತ್ಸೆ ಸಿಕ್ಕಂತಾಗಿದೆ. ಈ ಬಗ್ಗೆ ಪೋಲಿಸರಿಗಾಗಲಿ ಮಕ್ಕಳ ರಕ್ಷಣಾ ಇಲಾಖೆಯವರಿಗಾಗಲಿ ಯಾವುದೇ ಮಾಹಿತಿ ಇಲ್ಲ. ಆದರೆ ಈ ಪುಟ್ಟ ಕಂದ ತನಗಾಗುತ್ತಿರುವ ಚಿತ್ರ ಹಿಂಸೆ ಬಗ್ಗೆ ವಿವರವಾಗಿ ಬಿಚ್ಚಿಟ್ಟಿರುವ ವಿಡಿಯೋ ಸಂಯುಕ್ತವಾಣಿಗೆ ಲಭ್ಯವಾಗಿದೆ. ನನಗೆ ನಮ್ಮ ತಂದೆ ಜಯಪ್ಪನ ಹತ್ತಿರ ಕರೆದುಕೊಂಡು ಹೋಗಿ ನನಗೆ ತಾಯಿ‌ನೂ ಬೇಡ ಶಿವಪ್ಪನೂ ಬೇಡ ಎಂದು ಅಂಗಲಾಚುತ್ತಿದೆ. ಈಗಾಗಲೇ ಪೋಲಿಸ್ ಇಲಾಖೆಗೆ ಮಾಹಿತಿಯನ್ನು ರವಾನಿಸಿದ್ದು

ಕೂಡಲೇ ಸಂಬಂಧಿಸಿದ ಇಲಾಖಾಧಿಕಾರಿಗಳು ನೊಂದ ಮಗುವಿನ ರಕ್ಷಣೆ ಮಾಡಬೇಕಾಗಿದೆ.

ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleವಧು ವರನ ಬಲಿ ಪಡೆದ ಪ್ರೀ ವೆಡ್ಡಿಂಗ್ ಕ್ರೇಜ್
Next Article ಜಯಣ್ಣ ಅವರ ಸ್ಮಾರಕಕ್ಕೆ ಗೌರವಾರ್ಥವಾಗಿ ಎರಡು ಎಕೆರೆ ಜಮೀನು ಕೊಡುಗೆ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.