Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ರೈತರ ಕಷ್ಟಗಳು ನಷ್ಟಗಳೇನು ಎಂದು ಯಡಿಯೂರಪ್ಪ ತಿಳಿಯಬೇಕು
ಜಿಲ್ಲಾ ಸುದ್ದಿ

ರೈತರ ಕಷ್ಟಗಳು ನಷ್ಟಗಳೇನು ಎಂದು ಯಡಿಯೂರಪ್ಪ ತಿಳಿಯಬೇಕು

D KumaraswamyBy D KumaraswamyNovember 9, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ,ನ09(,ಸಂವಾ)-ಯಡಿಯೂರಪ್ಪ ಚುನಾವಣೆ ಮಂಕಿನಲ್ಲಿದ್ದರೆ ಆಗೋದಿಲ್ಲ ಅದರಿಂದ ಹೊರಗೆ  ಬಂದು ರೈತರ ಕಣ್ಟಗಳೇನು ‌ನಷ್ಟಗಳೇನು ಎಂದು ತಿಳಿದುಕೊಳ್ಳಬೇಕು.ಆಗ ಮಾತ್ರ ಸರ್ಕಾರ ಬದುಕಿದೆಯೋ ಸತ್ತಿದೆಯೋ ಎಂದು ತಿಳಿಯೋದು ಆದರೆ ಇವರಿಗೆ ಚುನಾವಣೆಯಲ್ಲಿ ಮತಗಳಿಸೋದು  ನಂತರ ದೋಚೋದು ಇದು ಮುಖ್ಯ ರೈತರು ಮುಖ್ಯ ಅಲ್ಲ ಎಂದು ರೈತ ಮುಖಂಡ ಕೋಡಿ ಹಳ್ಳಿ ಚಂದ್ರ  ಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

Chitradurga farmar samavesha

 

 

ಅವರು  ಚಿತ್ರದುರ್ಗ ಜಿಲ್ಲೆ
ಹಿರಿಯೂರಿನಲ್ಲಿ ಮಾಧ್ಯಮಗಳೊಂದಿಗೆ  ಮಾತನಾಡಿದರು.

ಕೋರೋನಾ ಸಮಯದಲ್ಲಿ ರೈತ ಸಂಕುಲವನ್ನು ನಾಶ ಮಾಡುವಂತಹ ಕಾಯ್ದೆಗಳನ್ನು ಭಾರತ ಸರ್ಕಾರ ಜಾರಿಗೆ ತಂದಿದ್ದು ಅದನ್ನು ಎದುರಿಸುವ ಸಲುವಾಗಿ  ಈ ಸಮಾವೇಶವ‌ನ್ನು ಮಾಡಲಾಗುತ್ತಿದೆ ಎಂದು ರೈತ ಮುಖಂಡ ಕೋಡಿ ಹಳ್ಳಿ ಚಂದ್ರಶೇಖರ್ ಹೇಳಿದರು.
ಕೋರೋನಾ ಸಮಯದಲ್ಲಿ ನಷ್ಟಕ್ಕೊಳಗದ ರೈತರಿಗೆ ಪರಿಹಾರದ ರೂಪದಲ್ಲಿ ಯಡಿಯೂರಪ್ಪ‌ ನೀಡಿರುವ ಮೊತ್ತ ಅಲ್ಪ. ಇದನ್ನು ಸರಿತೂಗಿಸಲು ಅವರ ಸಂಕಷ್ಟಗಳನ್ನು ಅರ್ಥ ಮಾಡಿಕೊಂಡು ಪರಿಹಾರ ನೀಡಬೇಕಾಗಿತ್ತು ಅದು‌ ನಡೆದಿಲ್ಲ. ತಮಗೆ ಹೇಗೆ ಬೇಕೋ ಹಾಗೆ ರಾಜಕೀಯವಾಗಿ  ಮತ ಪಡೆದು ವಂಚನೆ ಮಾಡುತ್ತಾ  ಮತ್ತೆ  ಐದು ವರ್ಷಕ್ಕೆ ಮುಂದೆ ತಳ್ಳುತ್ತಾ ಬರುತ್ತಿವೆ. ಇದಕ್ಕೆ ಜನರಲ್ಲಿ ಜಾಗೃತಿ ಇರಬೇಕು ಆಗ ಎಲ್ಲವೂ ಸರಿಯಾಗುತ್ತದೆ. ಎಂದು ಕೋಡಿ ಹಳ್ಳಿ ಚಂದ್ರಶೇಖರ್ ಆಕ್ರೋಶದಿಂದ ಹೇಳಿದರು.
ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಚಿತ್ರದುರ್ಗ 72ಕೋವಿಡ್ ಪಾಸಿಟಿವ್ ಪ್ರಕರಣಗಳಿ
Next Article ವಿಧಾನಸೌದ ಹಾಗೂ ಅದರ ಸುತ್ತಮುತ್ತಲಿರುವ ಮುಠ್ಠಾಳರಿಗೆ ಕೋರೋನಾ ಬರಲಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.