Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಸಿನೆಮಾ»ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಸಿನೆಮಾ

ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

D KumaraswamyBy D KumaraswamyDecember 8, 2023Updated:December 8, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

 

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ
Next Article ಮದುವೆಗೆಂದು ಹೊರಟ ಬಸ್ ಪಲ್ಟಿ ಓರ್ವ ಸಾವು 60 ಜನರಿಗೆ ಗಾಯ
D Kumaraswamy
  • Tumblr

Related Posts

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ

March 12, 2024

ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

December 3, 2023

ಏಪ್ರಿಲ್ 14 ರಂದು ಶ್ರೀಮಂತ ಚಲನ ಚಿತ್ರ ರಿಲೀಸ್

March 18, 2023
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.