ಕ್ರೂಸರ್ ವಾಹನ ಪಲ್ಟಿ ಓರ್ವ ಸಾವು 13 ಪ್ರಯಾಣಿಕರಿಗೆ ಗಂಭೀರ ಗಾಯ

ರಾಜ್ಯ

 

ಕ್ರೂಸರ್ ವಾಹನ ಪಲ್ಟಿ ಓರ್ವ ಸಾವು 13 ಪ್ರಯಾಣಿಕರಿಗೆ ಗಂಭೀರ ಗಾಯ

 

 

 

ಚಳ್ಳಕೆರೆ ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ ರಲ್ಲಿ ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈರ್ ಸ್ಪೋಟಗೊಂಡು ಪಲ್ಟಿ ಹೊಡೆದ ಪರಿಣಾಮ ಕ್ರೂಸರ್ ನಲ್ಲಿದ್ದ ರಮೇಶ ಎನ್ನುವ ಬಳ್ಳಾರಿ ಮೂಲದ ವ್ಯಕ್ತಿ ಸ್ಥಳದಲ್ಲೆ ಮೃತ ಪಟ್ಟಿದ್ದು,  13 ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಘಟನ ಸ್ಥಳಕ್ಕೆ ಎಎಸ್ಪಿ  ಎಸ್ ಜೆ ಕುಮಾರಸ್ವಾಮಿ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಗಾಯಳುಗಳನ್ನು ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *