Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಪ್ರವಾಹ ಪೀಡಿತರ ಪುನರ್ವಸತಿಗಾಗಿ 10 ಎಕೆರೆ ಜಮೀನು ಮೀಸಲು
ಆರೋಗ್ಯ

ಪ್ರವಾಹ ಪೀಡಿತರ ಪುನರ್ವಸತಿಗಾಗಿ 10 ಎಕೆರೆ ಜಮೀನು ಮೀಸಲು

D KumaraswamyBy D KumaraswamySeptember 8, 2022Updated:September 8, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪ್ರವಾಹ ಪೀಡಿತ ನಿರಾಶ್ರಿತರ ಕೇಂದ್ರಗಳಲ್ಲಿ ನಿರಾಶ್ರಿತರೊಂದಿಗೆ ಅಖಂಡ ಶಿವ ಭಜನೆಯಲ್ಲಿ ಭಾವ ಪರವಶರಾದ ಶಾಸಕ ಮತ್ತು ತಹಶೀಲ್ದಾರ್ 

 

 

ಹೇಮಾವತಿ ನದಿಯ ಪ್ರವಾಹದ ಹಿನ್ನೆಲೆಯಲ್ಲಿ ಚಳ್ಳಕೆರೆ ತಾಲೂಕಿನಲ್ಲಿ ಪರಶುರಾಂಪುರ ಹೋಬಳಿಯ ಹಾಲುಗೊಂಡನಹಳ್ಳಿ ಮತ್ತು ಸೂರನಹಳ್ಳಿ ಗ್ರಾಮಗಳಲ್ಲಿ ತಾಲೂಕ್ ಆಡಳಿತದಿಂದ ನಿರಾಶ್ರಿತರ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ 21 ಕುಟುಂಬಗಳ 75 ಜನ ಮತ್ತು ಸೂರನಹಳ್ಳಿ ಗ್ರಾಮದಲ್ಲಿ 12 ಕುಟುಂಬಗಳ 50 ಜನರ ಆರೈಕೆ ಕೇಂದ್ರದಲ್ಲಿ ಈ ಜನರಿಗೆ ಬೇಕಾಗುವಂತ ದೈನಂದಿನ ಆಹಾರ ಮತ್ತು ಇತರ ಸೌಲಭ್ಯಗಳನ್ನು ಒದಗಿಸಲಾಗಿದೆ ಈ ಕೇಂದ್ರಗಳ ಪರಿಶೀಲನೆಗೆ ಚಳ್ಳಕೆರೆ ಟಿ ರಘುಮೂರ್ತಿ ಮತ್ತು ಚಳ್ಳಕೆರೆ ತಹಶೀಲ್ದಾರ್ ರಘು ಮೂರ್ತಿ ಬುಧವಾರ ಸಂಜೆ ಏಳು ಗಂಟೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ನಂತರ ಮಾತನಾಡಿದ ಶಾಸಕರಾದ ಟಿ ರಘುಮೂರ್ತಿ ಹವಾಮಾನ ವೈಪರಿತ್ಯದಿಂದ ಒಂದು ಆರೈಕೆ ಕೇಂದ್ರದಲ್ಲಿರುವ ಈ ಬಂಧುಗಳನ್ನು ಈ ರೀತಿ ನೋಡುವುದು ನನಗೆ ತುಂಬಾ ಮನಸ್ಸಿಗೆ ನೋವುಂಟು ಮಾಡಿದೆ ಒಂದು ಕಡೆ ಈ ನೋವಾದರೆ ಇನ್ನೊಂದು ಕಡೆ ಒಂದು ಶತಮಾನದಿಂದಲೂ ಈ ಒಂದು ನದಿ ಪಾತ್ರ ಈ ರೀತಿ ತುಂಬಿರುವುದನ್ನು ನಾವ್ಯಾರು ಕೂಡ ನೋಡಿಲ್ಲ ಮುಂದಿನ ದಿನಗಳಲ್ಲಿ ರೈತನ ಬದುಕು ಸಮೃದ್ಧಿಯಾಗಲಿದೆ ಎನ್ನುವ ಖುಷಿ ಇದೆ. ಇವೆರಡನ್ನು ಕೂಡ ಸಂತ್ರಸ್ತರು ಮನಗಾಣಬೇಕು ಮುಂದಿನ ದಿನಗಳಲ್ಲಿ ಈ ರೀತಿ ಪ್ರವಾಹ ಸಂಭವಿಸಿದಲ್ಲಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವ ದೃಷ್ಟಿಯಲ್ಲಿ ಪುನರ್ವಸತಿಗೆ 10 ಎಕರೆ ಜಮೀನನ್ನು ಮೀಸಲಿಸಲಾಗಿದೆ ಇಲ್ಲಿಯ ಸಂತ್ರಸ್ತರನ್ನು ಆದ್ಯತೆ ಮತ್ತು ಅರ್ಹತೆಗೆ ಅನುಗುಣವಾಗಿ ಸ್ಥಳಾಂತರಿಸಲಾಗುವುದು ಹಾಗೂ ತಾಲೂಕು ಆಡಳಿತದಿಂದ ಯಾವುದೇ ಸಂತ್ರಸ್ತರಿಗೆ ಅನಾನುಕೂಲವಾಗದ ರೀತಿಯಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದೆಂದು ಹೇಳಿದರು ತಹಶೀಲ್ದಾರ್ ಎನ್ ರಘುಮೂರ್ತಿ ಮಾತನಾಡಿ, ಶಾಸಕರು ಮತ್ತು ಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳ ದೂರ ದೃಷ್ಟಿಯಿಂದ ಇಷ್ಟೆಲ್ಲಾ ಪ್ರವಾಹ ಸಂಭವಿಸಿದರು ಕೂಡ ಯಾವುದೇ ವ್ಯಕ್ತಿಗೆ ಅನ್ಯಾಯವಾಗದಂತೆ ತಾಲೂಕು ಆಡಳಿತ ಸಂತ್ರಸ್ತರ ಬೆನ್ನಿಗೆ ನಿಂತಿದೆ ಈ ಪ್ರವಾಹದಿಂದ ಈ ಭಾಗದ ಯಾವುದೇ ಜನರು ಧೃತಿಗಿಡಬಾರದು ಮತ್ತು ಪ್ರವಾಹ ಕಡಿಮೆಯಾಗುವವರೆಗೆ ವೃದ್ಧರು ಮಕ್ಕಳು ನದಿಗೆ ಇಳಿಯಕೂಡದು ಮತ್ತು ಯುವಕರು ಕೂಡ ಈಜು ಮತ್ತಿತರ ಕೃತ್ಯಗಳಿಗೆ ಮುಂದಾಗಬಾರದೆಂದು ಮನವಿ ಮಾಡಿದರು ಈ ಸಂದರ್ಭದಲ್ಲಿ ಸಂತ್ರಸ್ತರು ಅಖಂಡ ಶಿವ ಭಜನೆಯಲ್ಲಿ ತೊಡಗಿದ್ದು ಸಂತ್ರಸ್ತರೊಂದಿಗೆ ಶಾಸಕರು ಹಾಗೂ ತಹಶೀಲ್ದಾರ್ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ತಾಳ ಹಾಕಿ ಭಕ್ತಿ ಭಾವ ಪರವಶರಾಗಿ ಮೈಮರೆತು ಶಿವ ಭಜನೆ ಮಾಡಿದರು ಈ ಸಂದರ್ಭದಲ್ಲಿ ತಹಶೀಲ್ದಾರ್ ಎನ್ ರಘುಮೂರ್ತಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಲಕ ಅಭಿಯಂತರು ವಿಜಯ ಭಾಸ್ಕರ್ ತಾಲೂಕ್ ಪಂಚಾಯತಿಯ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ ಪಿಡಿಒ ಗುಂಡಪ್ಪ ಮುಖಂಡರುಗಳಾದ ಸೂರನಹಳ್ಳಿ ಶ್ರೀನಿವಾಸ್ ಗುಜ್ಜಾರಪ್ಪ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ತಿಪ್ಪೇಸ್ವಾಮಿ ಚವಳು ಪ್ರಕಾಶ್ ಚನ್ನಮ್ಮನ ನಾಗತಿ ಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಆನಂದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ
Next Article ಬೆಳೆ ಹಾನಿ ಬಗ್ಗೆ ಕೂಡಲೇ ವರದಿ ಸಲ್ಲಿಸಿ : ಪೂರ್ಣಿಮಾ ತಾಕೀತು
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.