Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಸಿಹಿಯೂಟ ಸೇವಿಸಿದ 13 ಮಕ್ಕಳು ಅಸ್ವಸ್ಥ
ಆರೋಗ್ಯ

ಸಿಹಿಯೂಟ ಸೇವಿಸಿದ 13 ಮಕ್ಕಳು ಅಸ್ವಸ್ಥ

D KumaraswamyBy D KumaraswamyJuly 23, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬ್ರೇಕಿಂಗ್ ನ್ಯೂಸ್ :

ಮೆಟ್ರಿಕ್ ಪೂರ್ವ ಬಿಸಿಎಂ ವಿದ್ಯಾರ್ಥಿ‌ನಿಲಯದಲ್ಲಿ ರಾತ್ರಿ ಊಟ ಸೇವಿಸಿದ್ದ 13 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ನಿನ್ನೆ ರಾತ್ರಿ ಒಟ್ಟು 53 ವಿದ್ಯಾರ್ಥಿಗಳು ಊಟ ಸೇವಿಸಿದ್ದರು.ಅವರಲ್ಲಿ 13 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ 11 ವಿದ್ಯಾರ್ಥಿಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

ಇತ್ತೀಚೆಗೆ 21 ರಂದು ಭರಮಸಾಗರ ಹೋಬಳಿಯ ಇಸಾಮುದ್ರ ಗೊಲ್ಲರಹಟ್ಟಿ ಸರ್ಕಾರಿ ಶಾಲೆಯಲ್ಲಿ
ಬಿಸಿಯೂಟ ಸೇವಿಸಿ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಮತ್ತೊಂದು ಇಂತಹ ಪ್ರಕರಣ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ನಿಲಯ ಹಾಗೂ ಶಾಲೆಯಲ್ಲಿ ಊಟ ಸೇವಿಸಿ ಅಸ್ವಸ್ಥಗೊಳ್ಳುವ ಪ್ರಕರಣ ಆಗಾಗ ನಡೆಯುತ್ತಲೇ ಇರುತ್ತಿರುವುದಕ್ಕೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ಮತ್ತು‌ ಜಾಹೀರಾತಿಗಾಗಿ  ಸಂಪರ್ಕಿಸಿ: 8660924503

Share. Facebook Twitter Pinterest LinkedIn Tumblr WhatsApp Email
Previous Articleಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಶಾಲಾ ಮಕ್ಕಳಿಗೆ ಶೂ ಸಾಕ್ಸ್ ಖರೀದಿಸಲು 123 ಕೋಟಿ ಬಿಡುಗಡೆ
Next Article 13 ಮಕ್ಕಳು ಚೇತರಿಸಿಕೊಂಡು ಶಾಲೆಗೆ ಮರಳಿದ್ದಾರೆ
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.