ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೇಂಗಳೂರಿನ ಮೂರು ಜನ ಪೋಲಿಸ್ ದಾರುಣ ಸಾವು

ರಾಜ್ಯ

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೇಂಗಳೂರಿನ ಮೂರು ಜನ ಪೋಲಿಸ್ ದಾರುಣ ಸಾವು
ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶುವಾಜಿ ನಗರದ ಮೂವರು ಪೋಲಿಸ್ ಸಿಬ್ಬಂದಿಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ

 

 

 

 


ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ ಗ್ರಾಮದ ಬಳಿ ಅಪಘಾತದ ಸಂಭವಿಸಿದ್ದು, ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ತಿರುಪತಿಗೆ ಹೋಗುತ್ತಿದ್ದ ವೇಳೆ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

 

ಅಪಘಾತದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ತೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *