Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಆಗಸ್ಟ್ 3 ರಂದು ಚಿತ್ರದುರ್ಗ ಕ್ಕೆ ರಾಹುಲ್ ಗಾಂಧಿ ಭೇಟಿ
ರಾಜಕೀಯ

ಆಗಸ್ಟ್ 3 ರಂದು ಚಿತ್ರದುರ್ಗ ಕ್ಕೆ ರಾಹುಲ್ ಗಾಂಧಿ ಭೇಟಿ

D KumaraswamyBy D KumaraswamyAugust 1, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಮುಂದಿನ ತಿಂಗಳು ಭಾರತ್ ಜೋಡೋ ಮೂಲಕ ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಅವರು ಮಾಜಿ‌ ಸಿಎಂ ದಿವಂಗತ ಎಸ್ ನಿಜಲಿಂಗಪ್ಪ‌‌‌ಸ್ಮಾರಕ ಭವನದಲ್ಲಿ ಪೂರ್ವಭಾವಿ  ಸಭೆಯಲ್ಲಿ‌ ಮಾತನಾಡಿದರು.
ಆಗಸ್ಟ್ 3 ರಂದು ರಾಹುಲ್ ಗಾಂಧಿ‌ ಮುರುಘಾ ಮಠಕ್ಕೆ‌ ಬಂದು‌‌ ಅವರು ಶರಣರನ್ನು ಭೇಟಿ‌ ಮಾಡಲಿದ್ದಾರೆ. ಶ್ರೀಗಳ‌ ಭೇಟಿ‌ ನಂತರ‌ ದಾವಣಗೆರೆಗೆ ತೆರಳುತ್ತೇವೆ.

 

 

ನಮ್ಮ ಹೋರಾಟ ಬಿಜೆಪಿ ಮತ್ತು‌ಜೆಡಿಎಸ್ ಮೇಲೆ ಇರುತ್ತದೆ. ಅವನು‌ ಹಿಂಗಂದ ಇವನು‌ ಹಿಂಗಂದ ಎಂದು‌ ಕೂಡಬಾರದು,ನಾವು ನಾವೇ ಫೈಟ್ ಮಾಡುತ್ತಾ ಸಮಯ ವ್ಯರ್ಥ ಮಾಡಬಾರದು, ನಾನು‌ಈಶ್ವರ್ ಖಂಡ್ರೆ ಫೈಟ್ ಮಾಡುತ್ತಾ ಕೂಡುವುದಲ್ಲ, ನೀವೆಲ್ಲಾ ವಿಧಾನ ಸೌಧದ 3 ನೆರ ಮಹಡಿಯಲ್ಲಿ ಓಡಾಡಬೇಕು, ಈ ರಾಜ್ಯದಲ್ಲಿ‌ಕಾಂಗ್ರೆಸ್ ನ್ನು‌ಅಧಿಕಾರಕ್ಕೆ ತರುವುದೇ ನಮ್ಮ‌ ಹೋರಾಟವಾಗಿದೆ. ಮೂರ್ನಾಲ್ಕು ವರ್ಷಗಳಿಂದ ತೊಂದರೆ ಪಟ್ಟಿರುವುದು ನೀವು‌ ತಿಳಿದಿದ್ದೀರಾ, ಮನೆ ಬಾಗಿಲಿಗೆ ಅವಕಾಶ ಅಧಿಕಾರ, ಬೆಳಕು ಲಕ್ಷ್ಮಿ‌ಬರ್ತಿದ್ದಾಳೆ, ಕೈ ಮುಗಿದು ಬಾ ತಾಯಿ ಎಂದು‌ ಕರೆದುಕೊಂಡು ಬರಬೇಕು, ಅದು‌ಬಿಟ್ಟು ಕಳೆದು‌ಕೊಂಡು ಆ ಮೇಲೆ ಹೀಗೆ ಮಾಡಬಾರದಿತ್ತು ಎಂದು‌ ಮರುಗಬಾರದು, ಎಂದು‌‌ ಹೇಳಿದರು.

Share. Facebook Twitter Pinterest LinkedIn Tumblr WhatsApp Email
Previous Articleರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ
Next Article ಐಯುಡಿಪಿ ಬಡಾವಣೆಯಲ್ಲಿ 14.1 ಕೋಟಿ ವೆಚ್ಚದ ಕಾಮಗಾರಿಗೆ ಒತ್ತು
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.